ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

Twitter
Facebook
LinkedIn
WhatsApp
ಬೇಗುಸರಾಯ್‍ನಲ್ಲಿ ಗುಂಡಿನ ದಾಳಿ – 11 ಮಂದಿಗೆ ಗಂಭೀರ ಗಾಯ, ಓರ್ವ ಸಾವು

ಪಾಟ್ನಾ: ಬಿಹಾರದ (Bihar)  ಬೇಗುಸರಾಯ್ (Begusarai) ಜಿಲ್ಲೆಯಲ್ಲಿ ನಿನ್ನೆ ಬೈಕ್‍ನಲ್ಲಿ ಬಂದ ಇಬ್ಬರು ಬಂದೂಕುಧಾರಿಗಳು (Gunmen Shot) ಜನನಿಬಿಡ ಪ್ರದೇಶಗಳಲ್ಲಿ ಜನರ ಮೇಲೆ ಏಕಾಏಕಿ ಮನಬಂದಂತೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್‍ನಲ್ಲಿ ಮಲ್ಹಿಪುರ್ ಚೌಕ್‍ಗೆ ಬಂದ ಬಂದೂಕುಧಾರಿಗಳು ಜನನಿಬಿಡ ಪ್ರದೇಶದಲ್ಲಿನ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 31 ಮತ್ತು 28ರಲ್ಲಿ (NH 31 & 28) ಬಂದೂಕುದಾರಿಗಳು ಏಕಾಏಕಿ ಗುಂಡಿನ ದಾಳಿ ನಡೆಸುತ್ತಿದ್ದಂತೆ ಭಯಭೀತರಾದ ಜನರು ದಿಕ್ಕಾಪಾಲಾಗಿ ಓಡಲು ಪ್ರಾರಂಭಿಸಿದ್ದಾರೆ. ಅಂಗಡಿಯವರು ತಮ್ಮ ಅಂಗಡಿಗಳನ್ನು ಬಿಟ್ಟು ಓಡಿದ್ದಾರೆ. ನಂತರ ಬಂದೂಕುಧಾರಿಗಳು ಬರೌನಿ ಥರ್ಮಲ್ ಚೌಕ್, ಬರೌನಿ, ತೆಘ್ರಾ, ಬಚ್ವಾರಾ ಮತ್ತು ರಾಜೇಂದ್ರ ಸೇತುವೆಗೆ ತೆರಳಿ ಜನರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದರು ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಘಟನೆಯಲ್ಲಿ ಚಂದನ್ ಕುಮಾರ್ (30) ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಯೋಗೇಂದ್ರ ಕುಮಾರ್ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಗಾಯಾಳುಗಳಲ್ಲಿ ಕೆಲವರನ್ನು ಬೇಗುಸರಾಯ್‍ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಘಟನೆಯ ನಂತರ ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ಡಿಐಜಿ ಬೇಗುಸರಾಯ್ ಸತ್ಯ ವೀರ್ ಸಿಂಗ್ ಗಾಯಗೊಂಡವರ ಆರೋಗ್ಯದ ಕುರಿತಾಗಿ ಆಸ್ಪತ್ರೆಗೆ ತೆರಳಿ ವಿಚಾರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ