ಶುಕ್ರವಾರ, ಮೇ 3, 2024
ಉಪ್ಪಿನಂಗಡಿ : ತೀವ್ರ ಜ್ವರ ಬಾಧೆಯಿಂದ ಅರ್ಚಕ ಸಾವು.!-ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೇಮಕವಾಗಿರುವ ಏಸುರಾಜ್ ಕ್ರಿಶ್ಚಿಯನ್ ಎಂಬ ಆರೋಪ ಸುಳ್ಳು; ರಾಮಲಿಂಗಾ ರೆಡ್ಡಿ-ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೇಸಿಗೆ ಆರಂಭದಲ್ಲೇ ಹಣ್ಣು, ತರಕಾರಿ ಏರಿಕೆ

Twitter
Facebook
LinkedIn
WhatsApp
heroclean 15edit1621693160

ಬೆಂಗಳೂರು : ಸಿಲಿಕಾನ್ ಸಿಟಿ ಜನರಿಗೆ ಬೇಸಿಗೆ ಧಗೆ ಒಂದ್ಕಡೆಯಾದ್ರೆ, ಹಣ್ಣು, ತರಕಾರಿಗಳ (Vegetables) ಬೆಲೆ ಗಗನಕ್ಕೇರಿ ಗ್ರಾಹಕರ ಜೇಬು ಸುಡಲಾರಂಭಿಸಿದೆ.

ಕಳೆದೊಂದು ವಾರದಿಂದ ಬೆಂಡೆಕಾಯಿ, ಟೊಮೆಟೋ (Tometo), ಕ್ಯಾರೆಟ್ ಸೇರಿ ಹಲವು ತರಕಾರಿಗಳ ಬೆಲೆ ಏರಿಕೆಯಾಗಿದೆ. ಪೂರೈಕೆಯಲ್ಲಿ ಕೊರತೆಯಿರುವುದು ಹಾಗೂ ಕೆಲವು ಹಣ್ಣುಗಳ ಋತುಮಾನ ಮುಗಿಯುತ್ತಿರುವುದೇ ದಿಢೀರ್‌ ಬೆಲೆ ಏರಿಕೆಗೆ ಕಾರಣ ಎಂದು ಹಾಪ್ ಕಾಮ್ಸ್ ಅಧ್ಯಕ್ಷ‌ ದೇವರಾಜ್ ಹೇಳಿದರು.

ಒಂದು ಕೆಜಿ ಟೊಮೆಟೋ ಬೆಲೆ 30 ರಿಂದ 40 ರೂಪಾಯಿ, ಒಂದು ಕೆಜಿ ಬಿನ್ಸ್ ಬೆಲೆ 40ರಿಂದ 70 ರೂಪಾಯಿ, ಒಂದು ಕೆಜಿ ಕ್ಯಾರೆಟ್ ಬೆಲೆ 20ರಿಂದ 50 ರೂಪಾಯಿ ಹಾಪ್ ಕಾಮ್ಸ್‌ನಲ್ಲಿ ಆಗಿದೆ. ಹಾಗೆಯೇ ಹಣ್ಣುಗಳಾದ ಒಂದು ಕೆಜಿ ಸೇಬು ಹಣ್ಣಿನ ಬೆಲೆ 170 ರಿಂದ 200 ರೂ, ಒಂದು ಕೆಜಿ ಬ್ಲ್ಯಾಕ್ ದ್ರಾಕ್ಷಿ 150 ರಿಂದ 220 ರೂ., ಒಂದು ಕೆಜಿ ದಾಳಿಂಬೆ 120 ರಿಂದ 190 ರೂ.ವರೆಗೆ ಏರಿಕೆಯಾಗಿದೆ.

ಬೇಸಿಗೆ ಆರಂಭವಾಗುತ್ತಿದ್ದಂತೆ ತರಕಾರಿ ಹಾಗೂ ಹಣ್ಣುಗಳ ಬೆಲೆ ಗಗನನಕ್ಕೇರಿದೆ. ಒಟ್ಟಿನಲ್ಲಿ ಬೇಸಿಗೆ ಆರಂಭದಲ್ಲೇ ಈ ರೇಟ್ ಆದ್ರೇ ಏಪ್ರಿಲ್-ಮೇ ವೇಳೆಗೆ ತರಕಾರಿ, ಹಣ್ಣುಗಳ ಬೆಲೆ ಹೆಚ್ಚಾಗೋ ನಿರೀಕ್ಷೆ ಇದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ