ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬ್ಯಾಂಕ್ ಮುಳುಗಿದರೂ ನಿಮ್ಮ ಹಣ ಸುರಕ್ಷಿತವಾಗಿರುತ್ತದೆ : ಪ್ರಧಾನಿ ಮೋದಿ

Twitter
Facebook
LinkedIn
WhatsApp
ಪ್ರಧಾನಿ ಮೋದಿ ಟ್ವಿಟ್ಟರ್ ಖಾತೆ ಹ್ಯಾಕ್!!

ಪ್ರಧಾನಿ ನರೇಂದ್ರ ಮೋದಿ ಅವರು ಬ್ಯಾಂಕ್‌ಗಳಲ್ಲಿ ಹಣ ಸಿಲುಕಿರುವಂತಹ ಠೇವಣಿದಾರರಿಗೆ ಒಟ್ಟು 1,300 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಹೇಳಿದರು. ಠೇವಣಿ ವಿಮಾ ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ (ಡಿಐಸಿಜಿಸಿ) ಕಾಯ್ದೆಯಡಿಯಲ್ಲಿ ಬ್ಯಾಂಕ್‌ನಲ್ಲಿ ಠೇವಣಿಗಳ ಮೇಲೆ ಲಭ್ಯವಿರುವ 5 ಲಕ್ಷ ರೂ.ಗಳ ಗ್ಯಾರಂಟಿ ಕುರಿತು ಪ್ರಧಾನಿ ಮೋದಿ ಮಾಹಿತಿ ನೀಡಿದರು.
ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿಯವರು, ಯಾವುದೇ ದೇಶವು ಸಮಸ್ಯೆಗಳನ್ನು ಸಮಯಕ್ಕೆ ಸರಿಯಾಗಿ ಪರಿಹರಿಸುವ ಮೂಲಕ ಮಾತ್ರ ಉಲ್ಬಣಗೊಳ್ಳದಂತೆ ಉಳಿಸಬಹುದು. ಆದರೆ, ವರ್ಷಗಳಿಂದ ಸಮಸ್ಯೆಗಳನ್ನು ತಪ್ಪಿಸುವ ಪ್ರವೃತ್ತಿ ಇತ್ತು. ಇಂದಿನ ನವ ಭಾರತವು ಸಮಸ್ಯೆಗಳನ್ನು ಪರಿಹರಿಸಲು ಒತ್ತು ನೀಡುತ್ತದೆ. ಇಂದು ಭಾರತವು ಸಮಸ್ಯೆಗಳನ್ನು ತಪ್ಪಿಸುವುದಿಲ್ಲ.

ನಮ್ಮ ದೇಶದಲ್ಲಿ ಬ್ಯಾಂಕ್ ಠೇವಣಿದಾರರಿಗೆ ವಿಮೆ ವ್ಯವಸ್ಥೆ 60ರ ದಶಕದಲ್ಲಿ ಮಾಡಲಾಗಿತ್ತು. ಮೊದಲು ಬ್ಯಾಂಕಿನಲ್ಲಿ ಠೇವಣಿ ಇಟ್ಟ ಮೊತ್ತದಲ್ಲಿ ಕೇವಲ 50 ಸಾವಿರ ರೂ. ವರೆಗಿನ ಮೊತ್ತಕ್ಕೆ ಮಾತ್ರ ಖಾತರಿ ನೀಡಲಾಗಿತ್ತು. ನಂತರ ಅದನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಲಾಯಿತು. ಅಂದರೆ ಬ್ಯಾಂಕ್ ಮುಳುಗಡೆಯಾದರೆ ಠೇವಣಿದಾರರಿಗೆ ಒಂದು ಲಕ್ಷ ರೂಪಾಯಿವರೆಗೆ ಮಾತ್ರ ಸಿಗುವ ನಿಯಮವಿತ್ತು. ಈ ಹಣವನ್ನು ಯಾವಾಗ ಸ್ವೀಕರಿಸಲಾಗುತ್ತದೆ ಎಂಬುದಕ್ಕೆ ಯಾವುದೇ ಕಾಲಮಿತಿ ಇರಲಿಲ್ಲ. ಬಡವರ ಕಾಳಜಿ, ಮಧ್ಯಮ ವರ್ಗದವರ ಕಾಳಜಿ ಅರ್ಥ ಮಾಡಿಕೊಂಡು ಈ ಮೊತ್ತವನ್ನು ಮತ್ತೆ 5 ಲಕ್ಷ ರೂ.ಗೆ ಹೆಚ್ಚಿಸಿದ್ದೇವೆ. ಇದಲ್ಲದೇ ಬ್ಯಾಂಕ್ ಮುಳುಗಡೆಯಾದ 90 ದಿನಗಳಲ್ಲಿ ಈ ಹಣವನ್ನು ನೀಡಬೇಕಾಗುತ್ತದೆ.
ದೇಶದ ಏಳಿಗೆಯಲ್ಲಿ ಬ್ಯಾಂಕ್‌ಗಳ ಪಾತ್ರ ದೊಡ್ಡದು. ಮತ್ತು ಬ್ಯಾಂಕ್‌ಗಳ ಏಳಿಗೆಗೆ ಠೇವಣಿದಾರರ ಹಣ ಸುರಕ್ಷಿತವಾಗಿರುವುದು ಅಷ್ಟೇ ಮುಖ್ಯ. ನಾವು ಬ್ಯಾಂಕ್ ಅನ್ನು ಉಳಿಸಲು ಬಯಸಿದರೆ, ಠೇವಣಿದಾರರನ್ನು ರಕ್ಷಿಸಬೇಕು ಎಂದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು