ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬ್ಯಾಚಿಲ್ಲೋರೆಟ್ ಪಾರ್ಟಿಯಲ್ಲಿ ಮಿಂಚಿದ ʻಬಿಗ್ ಬಾಸ್ʼ ಅಕ್ಷತಾ ಕುಕಿ

Twitter
Facebook
LinkedIn
WhatsApp
pic 13

ಬಿಗ್ ಬಾಸ್ (Bigg Boss Kannada) ಮೂಲಕ ಮೋಡಿ ಮಾಡಿದ್ದ ಅಕ್ಷತಾ ಕುಕಿ (Akshtha Kukki) ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮದುವೆಗೂ ಮಸ್ತ್ ಆಗಿ Bachelorette ಪಾರ್ಟಿಯಲ್ಲಿ ನಟಿ ಮಿಂಚಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ನಟಿ ಹಂಚಿಕೊಂಡಿದ್ದಾರೆ.

Bigg Boss Kannada OTT fame Akshatha Kuki gets engaged to techie Avinash -  Times of India

ಒಟಿಟಿ ಬಿಗ್ ಬಾಸ್ ಮೂಲಕ ಮನಗೆದ್ದ ಸ್ಪರ್ಧಿ ಅಕ್ಷತಾ ಅವರು `ಮಾರ್ಟಿನ್’ (Martin) ಸಿನಿಮಾ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿದ್ದಾರೆ. ಈಗ ಸಿನಿಮಾ ವಿಚಾರ ಬಿಟ್ಟು ತಮ್ಮ ಖಾಸಗಿ ಜೀವನದ ವಿಷ್ಯವಾಗಿ ನಟಿ ಸುದ್ದಿಯಾಗುತ್ತಿದ್ದಾರೆ.

Akshatha Kuki Presents Herself - Date 06-08-2022 Online | Voot

ಗುರುಹಿರಿಯರು ನಿಶ್ಚಯಿಸಿದ ವರನ ಜೊತೆ ಮಾರ್ಚ್ 27ರಂದು ಅಕ್ಷತಾ ಮದುವೆಯಾಗುತ್ತಿದ್ದಾರೆ. ಅವಿನಾಶ್ (Avinash) ಎಂಬ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ನಟಿ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಬೆಳಿಗಾವಿಯಲ್ಲಿ ಮದುವೆ ನಡೆಯಲಿದೆ. ಮದುವೆಗೂ ಮುನ್ನ Bachelorette Party ಮಾಡಿರುವ ಫೋಟೋಗಳು ಇದೀಗ ನೆಟ್ಟಿಗರ ಗಮನ ಸೆಳೆಯುತ್ತಿದೆ.

ಪಿಂಕ್ ಬಣ್ಣದ ಮಾಡ್ರನ್ ಧರಿಸಿ ಮುದ್ದಾಗಿ ಅಕ್ಷತಾ ಕಾಣಿಸಿಕೊಂಡಿದ್ದಾರೆ.  ನಟಿ ಅಕ್ಷತಾಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

Akshata Kuki Height, Age, Boyfriend, Family, Biography & More »  StarsUnfolded

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist