ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ಯಾಡ್ಮಿಂಟನ್ ಟೂರ್ನಿ: ಚಿನ್ನಗೆದ್ದ ಭಾರತದ ಎಚ್ ಎಸ್ ಪ್ರಣಯ್

Twitter
Facebook
LinkedIn
WhatsApp
277172758 532841501533636 7790018118631827681 n 7

ಕೌಲಾಲಂಪುರ: ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚಿನ್ನಕ್ಕೆ ಮುತ್ತಿಟ್ಟಿದ್ದಾರೆ.

ಹೌದು.. ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದನಲ್ಲಿ ಭಾರತದ ಸ್ಟಾರ್ ಶಟ್ಲರ್ ಎಚ್ ಎಸ್ ಪ್ರಣಯ್ ಚೀನಾದ ಹಾಂಗ್ ಯಾಂಗ್ ವೆಂಗ್ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.

 

 

ಕೌಲಾಲಂಪುರದಲ್ಲಿ ನಡೆದ ಫೈನಲ್ ಹಣಾಹಣಿಯಲ್ಲಿ ಅವರು ತಮ್ಮ ಪ್ರತಿಸ್ಪರ್ಧಿಯನ್ನು 21-19, 13-21, 21-18 ಅಂತರದಿಂದ ಸೋಲಿಸಿ ಪ್ರಶಸ್ತಿ ಬಾಚಿಕೊಂಡಿದ್ದಾರೆ.

ಇನ್ನು ಕಳೆದ ವರ್ಷ ಜೊನಾಟಾನ್ ಕ್ರಿಸ್ಟಿ ವಿರುದ್ಧ 2022ರ ಸ್ವಿಸ್ ಓಪನ್ನಲ್ಲಿ ಸೋತ ನಂತರ ಪ್ರಣಯ್ ಅವರ ಮೊದಲ ಫೈನಲ್ ಪಂದ್ಯ ಇದಾಗಿದೆ. ವಿಶ್ವದ 9ನೇ ಶ್ರೇಯಾಂಕಿತ ಆಟಗಾರ ಪ್ರಣಯ್ ಮೊದಲ ಗೇಮ್ನ ಕೊನೆಯಲ್ಲಿ ಗಾಯದ ಸಮಸ್ಯೆಯಿಂದಾಗಿ ಟೂರ್ನಿಯಿಂದ ಹಿಂದೆ ಸರಿದಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ