‘ಬ್ರಹ್ಮಕಮಲ’ ಸಿನಿಮಾದಲ್ಲಿ ಹುಡುಗಿಯರದ್ದೇ ಸಿಂಹಪಾಲು
Twitter
Facebook
LinkedIn
WhatsApp
ಸಾಕಷ್ಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರದ ಖ್ಯಾತಿಯ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ ‘ಬ್ರಹ್ಮಕಮಲ’. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.