ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಬ್ರಹ್ಮಕಮಲ’ ಸಿನಿಮಾದಲ್ಲಿ ಹುಡುಗಿಯರದ್ದೇ ಸಿಂಹಪಾಲು

Twitter
Facebook
LinkedIn
WhatsApp
107530570 1076913232710227 2244259753287099418 n

ಸಾಕಷ್ಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ‘ದಾರಿ ಯಾವುದಯ್ಯಾ ವೈಕುಂಠಕೆ’ ಚಿತ್ರದ ಖ್ಯಾತಿಯ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ ಅವರು   ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಚಿತ್ರ ‘ಬ್ರಹ್ಮಕಮಲ’. ಸಿದ್ದು ಪೂರ್ಣಚಂದ್ರ ಅವರೇ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.

ಚಿತ್ರದ ಮೊದಲ ನೋಟವನ್ನು ಹೊಸ ವರ್ಷಕ್ಕೆ  ಬಿಡುಗಡೆ ಮಾಡಿ ಚಿತ್ರತಂಡ ಹರ್ಷ ವ್ಯಕ್ತಪಡಿಸಿದೆ. ರಾತ್ರಿ ಹುಟ್ಟಿ ರಾತ್ರಿಯೇ ಮುರುಟಿ ಹೋಗುವ ಒಂದು ಮಗುವಿನ ಸುತ್ತ ಘಟಿಸುವ ಕಥೆಯೇ ಬ್ರಹ್ಮ ಕಮಲ. ಈಗಾಗಲೇ ಚಿತ್ರೀಕರಣ ಮುಗಿಸಿ ಸೆನ್ಸಾರ್ ಮಂಡಳಿಯಿಂದ ‘ಯು’ ಸರ್ಟಿಫಿಕೇಟ್ ಪಡೆದುಕೊಂಡಿದೆ. 

‘ಬ್ರಹ್ಮಕಮಲ’ ಮಹಿಳಾ ಪ್ರಧಾನ ಚಿತ್ರವಾಗಿದ್ದು, ಅದ್ವಿತಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಲೋಕೇಂದ್ರ ಸೂರ್ಯ, ಋತು ಚೈತ್ರ, ಮಮತಾ ರಾಹುತ್,ಪ್ರಮಿಳಾ ಸುಬ್ರಹ್ಮಣ್ಯ, ಬಲ ರಾಜ್ವಾಡಿ, ಸಿದ್ದು ಪೂರ್ಣಚಂದ್ರ, ಆಟೋ ನಾಗರಾಜ್, ಗಂಡಸಿ ಸದಾನಂದಸ್ವಾಮಿ, ಕವಿತಾ ಕಂಬಾರ್, ರಾಧಾ ರಾಮಚಂದ್ರ ಇನ್ನೂ ಮುಂತಾದವರು ತಾರಾಬಳಗದಲ್ಲಿದ್ದಾರೆ.

FotoJet 8

ಛಾಯಾಗ್ರಹಣ ಲೋಕೇಂದ್ರ ಸೂರ್ಯನಾರಾಯಣ,  ಸಂಕಲನ ದೀಪು ಸಿ ಎಸ್, ಸಂಗೀತ ಅನಂತ್ ಆರ್ಯನ್ ಹೊಣೆ ಹೊತ್ತಿದ್ದಾರೆ. ಕಾರ್ಯಕಾರಿ ನಿರ್ಮಾಪಕರು ಎ.ಕೆ. ಪುಟ್ಟರಾಜು ಮತ್ತು ಪ್ರಮಿಳಾ ಸುಬ್ರಹ್ಮಣ್ಯಂ. ನಿರ್ಮಾಣ ನಿರ್ವಹಣೆ ನಾಗರತ್ನ ಕೆ ಹೆಚ್, ವಸ್ತ್ರ ವಿನ್ಯಾಸ ಋತು ಚೈತ್ರ, ಕಲೆ ಬಸವರಾಜ್ ಆಚಾರ್ ಕೆ ಆರ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ