ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ರಿಟನ್ ಪ್ರಧಾನಿ ಸ್ಪರ್ಧೆ: 137 ಮತಗಳೊಂದಿಗೆ ರಿಷಿ ಸುನಕ್ಗೆ ಗೆಲುವು, ಅಂತಿಮ ಹಣಾಹಣಿಯಲ್ಲಿ ಲಿಜ್ ಟ್ರಸ್ ವಿರುದ್ಧ ಸ್ಪರ್ಧೆ!

Twitter
Facebook
LinkedIn
WhatsApp
ಬ್ರಿಟನ್ ಪ್ರಧಾನಿ ಸ್ಪರ್ಧೆ: 137 ಮತಗಳೊಂದಿಗೆ ರಿಷಿ ಸುನಕ್ಗೆ ಗೆಲುವು, ಅಂತಿಮ ಹಣಾಹಣಿಯಲ್ಲಿ ಲಿಜ್ ಟ್ರಸ್ ವಿರುದ್ಧ ಸ್ಪರ್ಧೆ!

ಲಂಡನ್: ಬೋರಿಸ್ ಜಾನ್ಸನ್ ರ ಉತ್ತರಾಧಿಕಾರಿಯಾಗುವ ಓಟದ ಅಂತಿಮ ಹಂತದಲ್ಲಿ ರಿಷಿ ಸುನಕ್ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಬ್ರಿಟಿಷ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಇಬ್ಬರು ಅಂತಿಮ ಸ್ಪರ್ಧಿಗಳಲ್ಲಿ ಒಬ್ಬರಾಗಿ ರಿಷಿ ಸುನಕ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರೊಂದಿಗೆ ಮುಖಾಮುಖಿಯಾಗಲಿದ್ದಾರೆ.

ಬುಧವಾರ ನಡೆದ ಅಂತಿಮ ಸುತ್ತಿನಲ್ಲಿ ಕನ್ಸರ್ವೇಟಿವ್ ಪಕ್ಷದ ಸಂಸದರು ರಿಷಿ ಸುನಕ್ ಪರವಾಗಿ ಅತ್ಯಧಿಕ 137 ಮತಗಳನ್ನು ಚಲಾಯಿಸಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ಟ್ರಸ್ 113 ಸಂಸದರ ಬೆಂಬಲವನ್ನು ಗಳಿಸಿದರು. ಸಚಿವ ಪೆನ್ನಿ ಮೊರ್ಡಾಂಟ್ 105 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ಬಂದು ರೇಸ್‌ನಿಂದ ಹೊರಬಿದ್ದರು.

42 ವರ್ಷದ ಬ್ರಿಟಿಷ್ ಇಂಡಿಯನ್ ಮಾಜಿ ಚಾನ್ಸೆಲರ್ ರಿಷಿ ಸುನಕ್ ಇಲ್ಲಿಯವರೆಗೆ ಪ್ರತಿ ಸಮೀಕ್ಷೆಯಲ್ಲಿಯೂ ಅಗ್ರಸ್ಥಾನದಲ್ಲಿದ್ದಾರೆ. ಮಂಗಳವಾರ ನಡೆದ ಮತದಾನದಲ್ಲಿ ಅವರು 118 ಸಂಸದರ ಮತಗಳನ್ನು ಪಡೆದರು. ಇಂದು 19 ಮತಗಳನ್ನು ಪಡೆಯುವಲ್ಲಿ ಯಶ್ವಸಿಯಾಗಿದ್ದಾರೆ.

ಸೋಮವಾರ ಬಿಬಿಸಿಯಲ್ಲಿ ನೇರ ಪ್ರಸಾರದಲ್ಲಿ ಸುನಕ್ ಮತ್ತು ಟ್ರಸ್ ನಡುವೆ ಮುಖಾಮುಖಿ ಚರ್ಚೆ ನಡೆಯಲಿದೆ. ಇದಾದ ಬಳಿಕ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಸೆಪ್ಟೆಂಬರ್ ವೇಳೆಗೆ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ