ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬ್ಲೇಡ್ ನಿಂದ ಪಿಯುಸಿ ವಿದ್ಯಾರ್ಥಿನಿ ಕುತ್ತಿಗೆಕೊಯ್ದು ಕೊಲೆಗೆ ಯತ್ನ

Twitter
Facebook
LinkedIn
WhatsApp
ಬ್ಲೇಡ್ ನಿಂದ ಪಿಯುಸಿ ವಿದ್ಯಾರ್ಥಿನಿ ಕುತ್ತಿಗೆಕೊಯ್ದು ಕೊಲೆಗೆ ಯತ್ನ

ಝಾನ್ಸಿ: ಪಿಯುಸಿ ವಿದ್ಯಾರ್ಥಿನಿಯೊಬ್ಬರ ಮೇಲೆ ಯುವಕನೊಬ್ಬ ಬ್ಲೇಡ್ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಇಲ್ಲಿನ ಮಿಷನ್ ಕ್ರಾಸ್ ರೋಡ್ನಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿನಿಯನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಚಿಂತಾಜನಕ ಆಗಿರುವುದರಿಂದ ವೈದ್ಯರು ಅವರನ್ನು ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ. ಗಾಯಾಳು ವಿದ್ಯಾರ್ಥಿನಿಗೆ ವೈದ್ಯರು 31 ಹೊಲಿಗೆಗಳನ್ನು ಹಾಕಿದ್ದಾರೆ.

 

ಇದೇ ವೇಳೆ, ಬಾಲಕಿಯ ಮನೆಯವರಿಂದ ಘಟನೆಯ ಮಾಹಿತಿ ಪಡೆದ ಪೊಲೀಸರು, ಘಟನೆ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಸಿದರು. ಆರೋಪಿ ಯುವಕನಿಗಾಗಿ ಹುಡುಕಾಟ ನಡೆಸಿದ್ದಾರೆ.

ಸಂತ್ರಸ್ತ ವಿದ್ಯಾರ್ಥಿನಿಯು ಗ್ವಾಲಿಯರ್ ರಸ್ತೆ ನಿವಾಸಿಯಾಗಿದ್ದು, ಸಂಜೆ ಎಂದಿನಂತೆ ಮಿಷನ್ ಕಾಂಪೌಂಡ್ ಬಳಿ ಇಂಗ್ಲಿಷ್​ ಕೋಚಿಂಗ್ ಕ್ಲಾಸಿಗೆ ಹೋಗುತ್ತಿದ್ದರು. ದಾರಿಯಲ್ಲಿ ನಿಂತಿದ್ದ ದುಷ್ಕರ್ಮಿ ದಾನಿಶ್ ಖಾನ್ ಆಕೆಯ ಕುತ್ತಿಗೆಗೆ ಬ್ಲೇಡ್‌ನಿಂದ ಹಲ್ಲೆ ನಡೆಸಿದ್ದಾರೆ. ಬಾಲಕಿಯೊಬ್ಬಳು ಮಧ್ಯ ಪ್ರವೇಶಿಸಿ ವಿದ್ಯಾರ್ಥಿನಿಯನ್ನು ರಕ್ಷಿಸಿದ್ದಾರೆ.

ರಕ್ತ ಸುರಿಸುತ್ತಲೇ ವಿದ್ಯಾರ್ಥಿನಿ ಹೇಗೋ ಕೋಚಿಂಗ್ ಕ್ಲಾಸ್ ತಲುಪಿದ್ದಾರೆ. ಅಲ್ಲಿನ ಶಿಕ್ಷಕಿಯು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಬಳಿಕ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

ದಾನಿಶ್ ಖಾನ್ ಕಳೆದ ಎರಡು ವರ್ಷಗಳಿಂದ ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಸಂತ್ರಸ್ತೆಯ ತಾಯಿ ಹೇಳಿದ್ದಾರೆ. ಕೋಚಿಂಗ್ ಕ್ಲಾಸ್​ನಿಂದ ಬಾಲಕಿಯ ನಂಬರ್ ಪಡೆದಿದ್ದ ಆತ, ಬೇರೆ ಬೇರೆ ನಂಬರ್​ಗಳಿಂದ ಕರೆ ಮಾಡಿ ಸ್ನೇಹಿತಳಾಗುವಂತೆ ಒತ್ತಡ ಹೇರುತ್ತಿದ್ದ.

ದುಷ್ಕರ್ಮಿ ದಾನಿಶ್ ಖಾನ್ ಸಂತ್ರಸ್ತ ಬಾಲಕಿಗಿಂತ 8 ರಿಂದ 10 ವರ್ಷ ದೊಡ್ಡವನಾಗಿದ್ದು, ಬಾಲಕಿಗೆ ನಿತ್ಯ ವಿಪರೀತ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಸದ್ಯ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ