ಪಂಜಾಬ್ ರಾಜಕೀಯದಲ್ಲಿ (Punjab Politics) ಅಚ್ಚರಿಯ ಬೆಳವಣಿಗೆ. ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರದ ಚುಕ್ಕಾಣಿ ಹಿಡಿದಿದೆ. ಭಗವಂತ್ ಮಾನ್ (Bhagwant mann) ಪಂಜಾಬ್ನ ನೂತನ ಮುಖ್ಯಮಂತ್ರಿ. ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಧುರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಭಗವಂತ್ ಮಾನ್, ಫೆ.20ರಂದು ಅಮ್ಮನೊಂದಿಗೆ ಹೋಗಿ ಮತ ಚಲಾವಣೆ ಮಾಡಿದ್ದರು. ಅಂದು ಅವರ ತಾಯಿ ಹರ್ಪಾಲ್ ಕೌರ್ ಮಾಧ್ಯಮಗಳೊಂದಿಗೆ ಮಾತನಾಡಿ, ನನ್ನ ಮಗ ಈಗಾಗಲೇ ಮುಖ್ಯಮಂತ್ರಿಯಾಗಿದ್ದಾನೆ. ಅವನನ್ನು ಎಲ್ಲರೂ ಪ್ರೀತಿಸುವುದನ್ನು ನೋಡಲು ಖುಷಿಯಾಗುತ್ತದೆ ಎಂದು ಹೇಳಿದ್ದರು. ಅದೀಗ ಸತ್ಯವಾಗಿದ್ದು, ಮಾನ್ ಪಂಜಾಬ್ ಸಿಎಂ ಹುದ್ದೆಗೆ ಏರಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist