ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯಾಯ ಕೇಳಲು ಹೋದರೆ ಜೋರು ಮಾಡಿ ಕಳ್ಸಿದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹರ್ಷ ಸೋದರಿ ​ಅಶ್ವಿನಿ ಆರೋಪ..! ವಿಡಿಯೋ ವೈರಲ್.

Twitter
Facebook
LinkedIn
WhatsApp
ನ್ಯಾಯ ಕೇಳಲು ಹೋದರೆ ಜೋರು ಮಾಡಿ ಕಳ್ಸಿದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹರ್ಷ ಸೋದರಿ ​ಅಶ್ವಿನಿ ಆರೋಪ..! ವಿಡಿಯೋ ವೈರಲ್.

ಬೆಂಗಳೂರು; ಶಿವಮೊಗ್ಗ ಕೊಲೆಯಾದ ಹಿಂದೂ ಕಾರ್ಯಕರ್ತ ಹರ್ಷನ ಸಹೋದರಿ ಗೃಹಸಚಿವರನ್ನು ಭೇಟಿ ಮಾಡಿದ ವೇಳೆಯ ವಿಡಿಯೋ ವೈರಲ್ ಆಗಿದೆ. ನ್ಯಾಯ ಕೇಳಲು ಹೋದರೆ ಜೋರು ಮಾಡಿ ಕಳ್ಸಿದಾರೆ ಎಂದುಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಹರ್ಷ ಸೋದರಿ ​ಅಶ್ವಿನಿ ಆಕ್ರೋಶ ಹೊರ ಹಾಕಿದ್ದಾರೆ.

ವೈರಲ್ ವಿಡಿಯೋದಲ್ಲಿ ಗೃಹ ಸಚಿವರು ಹರ್ಷನ ಸಹೋದರಿಗೆ ಗಧರಿಸುವುದು ಕೇಳಿ ಬಂದಿದೆ. ಬಳಿಕ ಹರ್ಷನ ಸಹೋದರಿ ಅಶ್ಬಿನಿ‌ ಮಾತನಾಡುತ್ತಾ, ನನಗೆ ಕಿಂಚಿತ್ತೂ ಮರ್ಯಾದೆ ಕೊಡದೆ ಜೋರು ಮಾಡಿ‌ ಕಳುಹಿಸುತ್ತಾರೆ. ನಾವಿಲ್ಲಿ ಏನು‌ ನಡೆಯುತ್ತದೆ ಎಂದು ಕೇಳುವುದು ತಪ್ಪಾ? ನ್ಯಾಯ ಕೇಳುವುದು ತಪ್ಪಾ? ಎಲ್ಲೂ‌ ನ್ಯಾಯ ಸಿಗಲ್ಲ ಎಂದು ನನಗೆ ಗೊತ್ತಾಗಿ ಹೋಗಿದೆ. ನಮಗೆ ಮರ್ಯಾದೆ ಕೊಡದೆ, ರೆಸ್ಪಾನ್ಸ್ ಕೊಡದೆ ಜೋರು ಮಾಡಿ ಕಳುಹಿಸುವುದು ಎಷ್ಟು ಸರಿ ಎಂದು ಹರ್ಷನ ಸಹೋದರಿ ಹೇಳುತ್ತಾರೆ.

ಈ ವೇಳೆ ವ್ಯಕ್ತಿಯೋರ್ವ ಸಾಹೇಬರ Appointment ಬೇಕಾ ಎಂದು ಕೇಳುತ್ತಾರೆ. ಈ ವೇಳೆ ಹರ್ಷನ ಸಹೋದರಿ ನನಗೆ ಬೇಡ, ನನಗೆ ಗೊತ್ತಾಗೋಯ್ತು ಎಂದು ಹೇಳಿ ತೆರಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ