ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಯೋತ್ಪಾದಕ ದಾಳಿಯಿಂದ ವಲಸೆ ಹೋದ ಕಾಶ್ಮೀರಿ ಹಿಂದೂಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ: ಕೇಂದ್ರ ಸರ್ಕಾರ

Twitter
Facebook
LinkedIn
WhatsApp
ಭಯೋತ್ಪಾದಕ ದಾಳಿಯಿಂದ ವಲಸೆ ಹೋದ ಕಾಶ್ಮೀರಿ ಹಿಂದೂಗಳ ಆಸ್ತಿ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ: ಕೇಂದ್ರ ಸರ್ಕಾರ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ‌ಲ್ಲಿ ಹಿಂಸೆಗೆ ತುತ್ತಾಗಿ ಓಡಿ ಹೋದ ಹಿಂದೂ ಧರ್ಮೀಯರ ಪೂರ್ವಜರ ಆಸ್ತಿ‌ಯನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಈಗಾಗಲೇ ಭಯೋತ್ಪಾದಕರ ದಾಳಿಗೆ ತುತ್ತಾಗಿ ಬೇರೆಡೆಗೆ ವಲಸೆ ಹೋಗಿದ್ದ ಕಾಶ್ಮೀರ ಪಂಡಿತರ 9 ಕುಟುಂಬಗಳಿಗೆ ತಮ್ಮ ಪೂರ್ವಜರ ಆಸ್ತಿಯನ್ನು ಹಸ್ತಾಂತರ ಮಾಡಲಾಗಿದೆ. ಹಾಗೆಯೇ ಕಾಶ್ಮೀರ‌ದಿಂದ ಬೇರೆ ಕಡೆಗಳಿಗೆ ತೆರಳಿದ್ದ ಹಿಂದೂಗಳನ್ನು ಮತ್ತೆ ತಮ್ಮ ತವರಿಗೆ ಕರೆತರುವ ನಿಟ್ಟಿನಲ್ಲಿ‌ಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ನಿತ್ಯಾನಂದ ರಾಯ್ ಹೇಳಿದ್ದಾರೆ.

ಜಮ್ಮು ಕಾಶ್ಮೀರ ರಾಜ್ಯದಲ್ಲಿ ವಲಸೆ ಸ್ಥಿರಾಸ್ತಿ (ಸಂರಕ್ಷಣೆ, ಸಂಕಷ್ಟ‌ದ ಮಾರಾಟದಿಂದ ರಕ್ಷಣೆ ಮತ್ತು ನಿರ್ಬಂಧ) ಕಾಯ್ದೆ 1997 ರ ಅಡಿಯಲ್ಲಿ ಜಮ್ಮು ಕಾಶ್ಮೀರದ ಜಿಲ್ಲೆಗಳಲ್ಲಿನ ಮ್ಯಾಜಿಸ್ಟ್ರೇಟ್‌ಗಳು ವಲಸಿಎರ ಸ್ಥಿರಾಸ್ತಿ‌ಗೆ ಕಾನೂನಾತ್ಮಕ‌ವಾಗಿ ಪಾಲಕರಾಗಿದ್ದು, ಒತ್ತುವರಿ, ತೆರವು ಕಾರ್ಯಾಚರಣೆಯಲ್ಲಿ ಸ್ವಯಂ ಪ್ರೇರಿತರಾಗಿ ಪಾಲ್ಗೊಳ್ಳಲಿದ್ದಾರೆ. ವಲಸೆ ಹೊಂದಿದವರು ತಮ್ಮ ಮೂಲ ಆಸ್ತಿಗೆ ಸಂಬಂಧಿಸಿದಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳನ್ನು ಸಂಪರ್ಕ ಮಾಡಬಹುದು ಎಂದು ಅವರು ಹೇಳಿದ್ದಾರೆ.
ಈಗಾಗಲೇ 9 ಆಸ್ತಿಗಳನ್ನು ಅದರ ಮೂಲ ಮಾಲೀಕರಿಗೆ ಹಸ್ತಾಂತರ ಮಾಡಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧತಿ ಬಳಿಕ ಈ ವರೆಗೆ 520 ವಲಸಿಗರು ತಮ್ಮ ತವರಿಗೆ ವಾಪಾಸಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು