ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭರ್ಜರಿ ಜಯದ ಮೂಲಕ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ.

Twitter
Facebook
LinkedIn
WhatsApp
ಭರ್ಜರಿ ಜಯದ ಮೂಲಕ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ.

ಬೆಳಗಾವಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 36 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ.  ಈ ಮೂಲಕ ಎಂಇಎಸ್ ಪುಂಡಾಟಕ್ಕೆ ಸಂಪೂರ್ಣ ಕಡಿವಾಣ ಬಿದ್ದಂತಾಗಿದೆ.
ಬಿಜೆಪಿ 36, ಕಾಂಗ್ರೆಸ್ 9, ಎಂಇಎಸ್ 2, ಪಕ್ಷೇತರ 5 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬಿಜೆಪಿ ವಿಜಯೋತ್ಸವದ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು