ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತಕ್ಕೆ ಇಂದು ಬಾಂಗ್ಲಾದೇಶ ಸವಾಲು, ಗೆಲ್ಲಲೇ ಬೇಕಾದ ಅನಿವಾರ್ಯತೆ; ಪಂದ್ಯಕ್ಕೆ ಮಳೆ ಭೀತಿ

Twitter
Facebook
LinkedIn
WhatsApp
ಭಾರತಕ್ಕೆ ಇಂದು ಬಾಂಗ್ಲಾದೇಶ ಸವಾಲು, ಗೆಲ್ಲಲೇ ಬೇಕಾದ ಅನಿವಾರ್ಯತೆ; ಪಂದ್ಯಕ್ಕೆ ಮಳೆ ಭೀತಿ

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ  ಈಗಾಗಲೇ ಒಂದು ಸೋಲು ಕಂಡಿದೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧದ  ಪಂದ್ಯ ಅತ್ಯಂತ ಮುಖ್ಯವಾಗಿದೆ. ಆದರೆ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. 

ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ಬಾರತ ತಂಡಕ್ಕೆ ಇಂದಿನ ಬಾಂಗ್ಲಾದೇಶ ವಿರುದ್ಧದ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು.

ಐಸಿಸಿ ಟಿ20 ವಿಶ್ವಕಪ್ 2022 ರಲ್ಲಿಂದು  ಎರಡು ಪಂದ್ಯಗಳು ನಡೆಯಲಿವೆ. ಮೊದಲ ಮ್ಯಾಚ್​ನಲ್ಲಿ ಜಿಂಬಾಬ್ವೆ ಹಾಗೂ ನೆದರ್​ಲೆಂಡ್ಸ್ ತಂಡ ಮುಖಾಮುಖಿ ಆದರೆ, ಮಧ್ಯಾಹ್ನ 1:30ಕ್ಕೆ ಶುರುವಾಗಲಿರುವ ದ್ವಿತೀಯ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶವನ್ನು ಎದುರಿಸಲಿದೆ. ಇಂಡೋ-ಬಾಂಗ್ಲಾ ಕದನ ಅಡಿಲೇಡ್​ನ ಓವಲ್ ಮೈದಾನದಲ್ಲಿ ಆಯೋಜಿಸಲಾಗಿದೆ. ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿರುವ ರೋಹಿತ್ ಪಡೆಗೆ ಈ ಪಂದ್ಯ ಮುಖ್ಯವಾಗಿದೆ. ಗೆದ್ದರಷ್ಟೆ ಸೆಮಿ ಫೈನಲ್ ಆಸೆಯನ್ನು ಗಟ್ಟಿಯಾಗಿ ಇಟ್ಟುಕೊಳ್ಳಬಹುದು. ಸೋತರೆ ಮುಂದಿನ ಹಂತಕ್ಕೆ ತೇರ್ಗಡೆಯಾಗುವ ಹಾದಿ ಕಷ್ಟವಾಗಲಿದೆ. ಅತ್ತ ಬಾಂಗ್ಲಾದೇಶ ಸ್ಥಿತಿ ಕೂಡ ಭಾರತದ ರೀತಿಯಲ್ಲೇ ಇದೆ. ದೊಡ್ಡ ಅಂತರದ ಗೆಲುವು ಶಕಿಬ್ ಪಡೆಗೆ ಅನಿವಾರ್ಯ. ಹೀಗಾಗಿ ಅಡಿಲೇಡ್​ನಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

ಟಿ20 ವಿಶ್ವಕಪ್ ಟೂರ್ನಿ ಪ್ರತಿ ಪಂದ್ಯದಿಂದ ಪಂದ್ಯಕ್ಕೆ ರೋಚಕತೆ ಹೆಚ್ಚಿಸುತ್ತಿದೆ. ಕಾರಣ ಅನಿರೀಕ್ಷಿತ ಫಲಿತಾಂಶ, ಮಳೆಯಿಂದ ಪಂದ್ಯ ರದ್ದಾಗುತ್ತಿರುವ ಕಾರಣ ಸೆಮಿಫೈನಲ್ ಲೆಕ್ಕಾಚಾರಗಳು ತಲೆಕೆಳಗಾಗುತ್ತಿದೆ. ಟೀಂ ಇಂಡಿಯಾ ಈಗಾಗಲೇ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ ಸೋತಿದೆ. ಹೀಗಾಗಿ ಸೆಮಿಫೈನಲ್ ಪ್ರವೇಶಕ್ಕೆ ಇನ್ನುಳಿದ ಪಂದ್ಯಗಳ ಗೆಲುವು ಕೂಡ ಮುಖ್ಯವಾಗಿದೆ. ನಾಳೆ ನಡೆಯಲಿರು ಬಾಂಗ್ಲಾದೇಶ ವಿರುದ್ಧದ ಪಂದ್ಯ ಮುಖ್ಯವಾಗಿದೆ ಆದರೆ ಈ ಮಹತ್ವದ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದೆ. ಹವಾಮಾನ ವರದಿ ಪ್ರಕಾರ ಆಡಿಲೇಡ್‌ನಲ್ಲಿ ಭುದವಾರ ಮಳೆಯಾಗಲಿದೆ. ಸತತ 3ನೇ ವರ್ಷ ಆಸ್ಟ್ರೇಲಿಯಾಕ್ಕೆ ಲಾ ನೀನಾ ಹವಾಮಾನದಿಂದ ಮಳೆಯಾಗುತ್ತಿದೆ. ಆಡಿಲೇಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ