ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದಲ್ಲೂ ಟ್ವಿಟರ್ ಸಿಬ್ಬಂದಿ ವಜಾ; ಎರಡು ವಿಭಾಗ ಸಂಪೂರ್ಣ ಬಂದ್

Twitter
Facebook
LinkedIn
WhatsApp
ಭಾರತದಲ್ಲೂ ಟ್ವಿಟರ್ ಸಿಬ್ಬಂದಿ ವಜಾ; ಎರಡು ವಿಭಾಗ ಸಂಪೂರ್ಣ ಬಂದ್

ನವದೆಹಲಿ: ಮೈಕ್ರೊಬ್ಲಾಗಿಂಗ್ ವೆಬ್ ಸೈಟ್ ಟ್ವಿಟರ್ ಜಾಗತಿಕ ಮಟ್ಟದ ಉದ್ಯೋಗ ಕಡಿತದ ಭಾಗವಾಗಿ ಅಮೆರಿಕದ ನಂತರ ಭಾರತದಲ್ಲೂ ಉದ್ಯೋಗಿಗಳನ್ನು ವಜಾಗೊಳಿಸುತ್ತಿದ್ದು, ಎರಡು ಇಲಾಖೆಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನ ಹೊಸ ಮಾಲೀಕ ಎಲೋನ್ ಮಸ್ಕ್ ಅವರು ಆರ್ಥಿಕತೆಯನ್ನು ಸಾಧಿಸಲು ಸಾಮೂಹಿಕ ಸಿಬ್ಬಂದಿ ವಜಾ ಪ್ರಕ್ರಿಯೆ ನಡೆಯಲಿದೆ ಎಂದು ಘೋಷಿಸಿದ್ದಾರೆ.

ಎನ್ ಡಿಟಿವಿಯ ವರದಿಯ ಪ್ರಕಾರ, ಟ್ವಿಟರ್ ಇಂಡಿಯಾದ ಮಾರ್ಕೆಟಿಂಗ್ ಮತ್ತು ಸಂವಹನ ವಿಭಾಗಗಳಲ್ಲಿನ ಎಲ್ಲಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ವಿಶ್ವದ ಶ್ರೀಮಂತ ಉದ್ಯಮಿ ಮಸ್ಕ್ ಕಳೆದ ವಾರ ಟ್ವಿಟರ್‌ನಲ್ಲಿ ಸಿಇಒ ಪರಾಗ್ ಅಗರವಾಲ್ ಮತ್ತು ಸಿಎಫ್‌ಒ ಮತ್ತು ಇತರ ಕೆಲವು ಉನ್ನತ ಕಾರ್ಯನಿರ್ವಾಹಕರ ಅಧಿಕಾರಿಗಳನ್ನು ವಜಾ ಮಾಡುವ ಮೂಲಕ ತಮ್ಮ ಇನ್ನಿಂಗ್ಸ್ ಆರಂಭಿಸಿದ್ದರು.

 

“ಕಂಪನಿಯಲ್ಲಿ ಲೇ-ಆಫ್ ಪ್ರಾರಂಭವಾಗಿದೆ. ನನ್ನ ಕೆಲವು ಸಹೋದ್ಯೋಗಿಗಳು ಈ ಬಗ್ಗೆ ಇಮೇಲ್ ಮೂಲಕ ಸೂಚನೆ ಪಡೆದಿದ್ದಾರೆ” ಎಂದು ಹೆಸರು ಹೇಳಲು ಇಚ್ಚಿಸದ ಟ್ವಿಟರ್ ಇಂಡಿಯಾ ಉದ್ಯೋಗಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ