ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದ ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

Twitter
Facebook
LinkedIn
WhatsApp
rksingh 2

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿರುವ ಹಾಗೂ ಗುನೀತ್ ಮೊಂಗಾ ನಿರ್ಮಾಣದ ಭಾರತದ ಕಿರುಚಿತ್ರ ದಿ ಎಲಿಫೆಂಟ್ ವಿಸ್ಪರರ್ಸ್‌ಗೆ (The Elephant Whisperers) ಬೆಸ್ಟ್ ಡಾಕ್ಯುಮೆಂಟ್ ಶಾರ್ಟ್ ಫಿಲಂ ಕೆಟಗರಿಯಲ್ಲಿ ಆಸ್ಕರ್ (Oscar) ಪ್ರಶಸ್ತಿ ಲಭಿಸಿದೆ. ಈ ಮೂಲಕ ಸಿನಿಮಾ ರಂಗದಲ್ಲಿ ಅತ್ಯುತ್ತಮ ಗೌರವಕ್ಕೆ ಈ ಕಿರುಚಿತ್ರ ಪಾತ್ರವಾಗಿದೆ.

ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಯಿತು. ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗಿದೆ. ಸಿನಿಮಾ ಅನಾಥ ಆನೆ ಮರಿಯ ಕಥೆಯಾಗಿದೆ. ಸ್ಥಳೀಯ ದಂಪತಿ ಬೆಳ್ಳಿ ಹಾಗೂ ಬೊಮ್ಮನ್ ಆರೈಕೆಯಲ್ಲಿ ಆನೆ ಮರಿ ಬೆಳೆಯುವ, ಬಾಂಧವ್ಯವನ್ನು ಸೂಚಿಸುವ ಹಾಗೂ ನೈಸರ್ಗಿಕ ಸೌಂದರ್ಯವನ್ನು ಅನುಭವಿಸುವ ವಿಷಯಗಳು ಸಿನಿಮಾದಲ್ಲಿದೆ. 

ದಿ ಎಲಿಫೆಂಟ್ ವಿಸ್ಪರರ್ಸ್ ಸಿನಿಮಾದ ಜೊತೆಗೆ ಜಾಗತಿಕವಾಗಿ ವೈರ್ ಆಗಿರುವ ರಾಜಮೌಳಿ ಅವರ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಹಾಡಿಗೆ ಕೂಡಾ ಆಸ್ಕರ್‌ ಲಭಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ