ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತದ ಮೊದಲ ತದ್ರೂಪಿ ಗೀರ್ ತಳಿಯ ಕರುವಿನ ಸೃಷ್ಟಿ!

Twitter
Facebook
LinkedIn
WhatsApp
dead body1651226556 6

ನವದೆಹಲಿ, ಮಾ 28 : ಭಾರತದ ಮೊದಲ ‘ಗೀರ್’ ತಳಿಯ ಕರುವಿನ ಸಂತಾನವನ್ನು ಸೃಷ್ಟಿಸಿದ್ದು, ಇದಕ್ಕೆ ಗಂಗಾ ಎಂದು ನಾಮಕರಣ ಮಾಡಲಾಗಿದೆ.

ಹರ್ಯಾಣದ ಕರ್ನಾಲ್‌‌ನಲ್ಲಿರುವ ಎನ್ ಡಿಆರ್‌ಐ ದೇಶೀಯ ಹಸುವಿನ ತಳಿಗಳಾದ ಗೀರ್ ಮತ್ತು ಸಾಯಿವಾಲ್ ಗಳ ತದ್ರೂಪಿ ಸಂತಾನ ಸೃಷ್ಟಿಸಲು ಕಾರ್ಯನಿರ್ವಹಿಸುತ್ತಿದ್ದು, ಇದು 32 ಕೆಜಿ ತೂಕವಿರುವುದಾಗಿ ರಾಷ್ಟ್ರೀಯ ಡೈರಿ ಸಂಶೋಧನಾ ಇನ್ಸ್ ಟಿಟ್ಯೂಟ್ ಪ್ರಕಟನೆಯಲ್ಲಿ ತಿಳಿಸಿದೆ.

ಇನ್ನು ದೇಶೀಯ ಗೋ ತಳಿಯ ತದ್ರೂಪಿಯನ್ನು ಸೃಷ್ಟಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಲು ಹೊರಟಿರುವ ಎನ್ ಡಿಆರ್ ಐ ಇದೀಗ ದೇಶದ ಮೊದಲ ದೇಶೀಯ ಹಸುವಿನ ತಳಿಯಾದ ಗೀರ್ ತದ್ರೂಪಿ ಸಂತಾನವನ್ನು ಯಶಸ್ವಿಯಾಗಿ ಸೃಷ್ಟಿಸಿದಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ