ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯ ಯುವತಿಯೊಂದಿಗೆ ಸಪ್ತಪದಿ ತುಳಿದ ಕೆನಡಾ ಯುವಕ

Twitter
Facebook
LinkedIn
WhatsApp
280637090 582851293197381 1961893367857767489 n 1

ಡೆಹ್ರಾಡೂನ್:‌ ಪ್ರೀತಿಗೆ ಯಾವುದೇ ಗಡಿಯಿಲ್ಲ. ಪರಸ್ಪರರು ಪ್ರೀತಿಸಿದರೆ ದೇಶ, ಭಾಷೆ, ಗಡಿ ಎಲ್ಲವನ್ನೂ ಮೀರಿ ಒಂದಾಗಲು ಪ್ರಯತ್ನಿಸುತ್ತಾರೆ. ಅಂತೆಯೇ ಭಾರತೀಯ ಯುವತಿಯನ್ನು ಕೆನಡಾದ ಯುವಕ ಮದುವೆಯಾಗಿದ್ದಾನೆ. ಭಾರತೀಯ ಸಂಪ್ರದಾಯದಂತೆ ಯುವತಿಯ ಕೈ ಹಿಡಿದಿದ್ದಾನೆ.

ಕೆನಡಾದ ಶಾನ್ ತಾಯಿ ಕರೋಲ್ ಹ್ಯೂಸ್ ಅವರು ಕೆನಡಾದ ಹೌಸ್ ಆಫ್ ಕಾಮನ್ಸ್ ಸದಸ್ಯರಾಗಿದ್ದಾರೆ. ಫೆಡರಲ್ ಚುನಾವಣೆಗಳಲ್ಲಿ ನಾಲ್ಕು ಬಾರಿ ಆಯ್ಕೆಯಾಗಿದ್ದಾರೆ. ಭಾರತದ ಶೀತಲ್ ಅವರ ಮಾವ ಕೀತ್ ಹ್ಯೂಸ್ ಕೆನಡಾದ ನಿಕಲ್ ಮೈನಿಂಗ್‌ನಲ್ಲಿ ಅಧಿಕಾರಿಯಾಗಿದ್ದಾರೆ.‌ ದೇಶ, ಸಂಪ್ರದಾಯದಲ್ಲಿ ಭಿನ್ನತೆ ಇದ್ದರೂ ಒಬ್ಬರನ್ನೊಬ್ಬರು ಪ್ರೀತಿಸಿದ್ದರು.

ಆಧ್ಯಾತ್ಮಿಕ ಮಹತ್ವಕ್ಕೆ ಹೆಸರುವಾಸಿಯಾದ ರಿಷಿಕೇಶದಲ್ಲಿ ವಿವಾಹ ಸಮಾರಂಭವನ್ನು ಆಯೋಜಿಸಲಾಗಿತ್ತು. ಶಾನ್ ಭಾರತೀಯ ಸಂಪ್ರದಾಯದಂತೆ ಶೀತಲ್ ಅವರೊಂದಿಗೆ ಸಪ್ತಪದಿ ತುಳಿದರು.

ಶೀತಲ್ ಅವರ ತಂದೆ ಹಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಆಕೆಯ ಚಿಕ್ಕಪ್ಪ ನಟವರ್ ಶ್ಯಾಮ್ ಮತ್ತು ಅವರ ಕುಟುಂಬವನ್ನು ನೋಡಿಕೊಂಡರು. ಶೀತಲ್ ಅವರು ರಿಷಿಕೇಶದ ಓಂಕಾರಾನಂದ ಶಾಲೆಯಲ್ಲಿ ಅಧ್ಯಯನ ಮಾಡಿದ್ದರು. ಕೆನಡಾದಲ್ಲಿ ಪಿಹೆಚ್‌ಡಿ ಮಾಡಿದ್ದರು. ಪ್ರಸ್ತುತ ಕೆನಡಾದಲ್ಲಿ ನೇತ್ರಶಾಸ್ತ್ರಜ್ಞರಾಗಿ ಕೆಲಸ ಮಾಡುತ್ತಿದ್ದಾರೆ. 

ಮದುವೆಯ ನಂತರ ಶಾನ್ ಭಾರತೀಯ ವೈದಿಕ ಸಂಪ್ರದಾಯ ಮತ್ತು ಅವಿಭಕ್ತ ಕುಟುಂಬ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಪದ್ಧತಿಗಳಿಂದ ಪ್ರತಿಯೊಬ್ಬರೂ ತಮ್ಮ ದಾಂಪತ್ಯ ಜೀವನದಲ್ಲಿ ಅವಿಸ್ಮರಣೀಯವಾಗಿ ಉಳಿಯುತ್ತಾರೆ ಎಂದು ಹೇಳಿದರು.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ