ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿಯ ತನಿಖೆ ನಡೆಸಲಿದೆ ಎನ್ಐಎ.

Twitter
Facebook
LinkedIn
WhatsApp
ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿಯ ತನಿಖೆ ನಡೆಸಲಿದೆ ಎನ್ಐಎ.

ನವದೆಹಲಿ: ಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. ಡ್ರೋಣ್ ದಾಳಿ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ನೀಡಿರುವುದಾಗಿ ವರದಿಗಳು ತಿಳಿಸಿವೆ.

ಡ್ರೋಣ್ ಗಳನ್ನು ಬಳಸಿಕೊಂಡು ಗಡಿಯಾಚೆಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ಶಸ್ತ್ರಾಸ್ತ್ರ, ಸ್ಫೋಟಕ ಪದಾರ್ಥ, ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಉಗ್ರರು ಇದೀಗ ಅದೇ ಡ್ರೋಣ್ ಬಳಸಿ ಜಮ್ಮು ಏರ್ಪೋರ್ಟ್ ನ ಒಂದು ಭಾಗದಲ್ಲಿರುವ ಭಾರತೀಯ ವಾಯುಪಡೆ ಸ್ಟೇಷನ್ ಮೇಲೆ ಭಾನುವಾರ ದಾಳಿ ನಡೆಸಿದ್ದರು. ಉಗ್ರರ ಈ ದುಷ್ಕೃತ್ಯ ಇದೀಗ ತೀವ್ರ ಆತಂಕವನ್ನು ಸೃಷ್ಟಿಸಿದೆ. ಭಾನುವಾರ ಬೆಳಗಿನ ಜಾವ 1.40ರ ವೇಳೆಗೆ ಸ್ಫೋಟಕಗಳನ್ನು ಕಟ್ಟಲಾಗಿದ್ದ 2 ಡ್ರೋಣ್ ಗಳು ವಾಯುಪಡೆ ಕೇಂದ್ರದ ಮೇಲೆ ದಾಳಿ ನಡೆಸಿದ್ದವು.
ಪಾಕ್ ಸೇನೆ ಹಾಗೂ ಪಾಕ್ ಗುಪ್ತಚರ ಸಂಸ್ಥೆ ಐಎಸ್ಐ ಕುಮ್ಮಕ್ಕಿನಿಂದ ಜಿಪಿಎಸ್ ಹೊಂದಿದ್ದ ಡ್ರೋಣ್ ಗಳನ್ನು ಉಗ್ರರು ಬಳಸಿ ಸ್ಫೋಟಕ ಕಳಿಸಿರುವ ಶಂಕೆಗಳು ವ್ಯಕ್ತವಾಗಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು