ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತೀಯ ವಾಯು ಪ್ರದೇಶದಲ್ಲಿದ್ದ ಇರಾನ್-ಚೀನಾ ವಿಮಾನಕ್ಕೆ ಬಾಂಬ್ ಬೆದರಿಕೆ; ಐಎಎಫ್ ಅಲರ್ಟ್

Twitter
Facebook
LinkedIn
WhatsApp
ಭಾರತೀಯ ವಾಯು ಪ್ರದೇಶದಲ್ಲಿದ್ದ ಇರಾನ್-ಚೀನಾ ವಿಮಾನಕ್ಕೆ ಬಾಂಬ್ ಬೆದರಿಕೆ; ಐಎಎಫ್ ಅಲರ್ಟ್

ನವದೆಹಲಿ: ಇರಾನ್‌ನ ಪ್ರಯಾಣಿಕ ವಿಮಾನದಲ್ಲಿ ಬಾಂಬ್‌ ಇದೆ ಎಂಬ ಕರೆ ಕೆಲಕಾಲ ಭೀತಿ ಉಂಟು ಮಾಡಿತ್ತು. ಇದರಿಂದಾಗಿ ಭಾರತೀಯ ವಾಯುಪಡೆಗಳು ಅಲರ್ಟ್ ಆದವು. ಇದಕ್ಕೆ ಕಾರಣವಾಗಿದ್ದು ಆ ವಿಮಾನ ಭಾರತೀಯ ವಾಯುಗಡಿಪ್ರದೇಶದಲ್ಲಿದ್ದಾಗ ಬೆದರಿಕೆ ಕರೆ ಬಂದಿದ್ದು. ಇಂದು ಬೆಳಗ್ಗೆ ಅಧಿಕಾರಿಗಳು ಅಲರ್ಟ್ ಆಗಿದ್ದು, ಭಾರತೀಯ ವಾಯುಪಡೆಯು ಯುದ್ಧವಿಮಾನಗಳನ್ನು ಹರಸಾಹಸಕ್ಕೆ ಪ್ರೇರೇಪಿಸುವಂತಾಯಿತು.

ಇರಾನ್‌ನ ಟೆಹ್ರಾನ್‌ನಿಂದ ಚೀನಾದ ಗುವಾಂಗ್‌ಝೌಗೆ ತೆರಳುತ್ತಿದ್ದ ಮಹಾನ್ ಏರ್ ವಿಮಾನವನ್ನು ಭಾರತದಲ್ಲಿ ಇಳಿಸಲು ಎರಡು ಆಯ್ಕೆಗಳನ್ನು ನೀಡಲಾಯಿತು. ಆದರೆ ಅದನ್ನು ನಿರಾಕರಿಸಿ ವಿಮಾನ ತನ್ನ ಪ್ರಯಾಣವನ್ನು ಮುಂದುವರೆಸಿದೆ ಎಂದು ವಾಯುಪಡೆ ತಿಳಿಸಿದೆ.

ಫೈಟರ್ ಜೆಟ್‌ ಗಳು ವಿಮಾನ ಸುರಕ್ಷಿತ ದೂರದವರೆಗೆ ಹಿಂಬಾಲಿಸಿದವು. ವಿಮಾನವು ಈಗ ಚೀನಾದ ವಾಯುಪ್ರದೇಶವನ್ನು ಪ್ರವೇಶಿಸಿದೆ ಎಂದು ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಡಾರ್ ತೋರಿಸಿದೆ. ಸೋಮವಾರ ಬೆಳಗ್ಗೆ 9.20ಕ್ಕೆ ಇರಾನ್‌ನ ತೆಹ್ರಾನ್‌ನಿಂದ ಚೀನಾಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ದೆಹಲಿ ಪೊಲೀಸರಿಗೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯ ಪ್ರವೃತ್ತರಾದ ದೆಹಲಿ ಎಟಿಸಿ ಬಾಂಬ್ ಬೆದರಿಕೆಯ ಕುರಿತು ಲಾಹೋರ್ ಏರ್ ಟ್ರಾಫಿಕ್ ಕಂಟ್ರೋಲ್ ಗೆ ಮಾಹಿತಿ ನೀಡಿತು

ಭಾರತೀಯ ವಾಯು ಪ್ರದೇಶದಲ್ಲಿದ್ದ ಇರಾನ್-ಚೀನಾ ವಿಮಾನಕ್ಕೆ ಬಾಂಬ್ ಬೆದರಿಕೆ; ಐಎಎಫ್ ಅಲರ್ಟ್

ಬಳಿಕ ಸರಣಿ ಹೈಡ್ರಾಮ ನಡೆದವು. ವಿಮಾನಕ್ಕೆ ದೆಹಲಿಯಲ್ಲಿ ಇಳಿಸಲು ಅನುಮತಿ ನಿರಾಕರಿಸಿ ಜೈಪುರಕ್ಕೆ ಹೋಗಲು ತಿಳಿಸಿದರೂ ಪೈಲಟ್ ನಿರಾಕರಿಸಿದರು. ಆಗ ಭಾರತೀಯ ವಾಯು ಸೇನೆಯ ಯುದ್ಧ ವಿಮಾನಗಳು ಅಖಾಡಕ್ಕೆ ಇಳಿದವು. ಅಂತಿಮವಾಗಿ ವಿಮಾನಕ್ಕೆ ಚಂಡೀಗಢದಲ್ಲಿ ಲ್ಯಾಂಡ್ ಮಾಡುವಂತೆ ಹೇಳಿದರೂ ಪೈಲಟ್ ಒಪ್ಪಲಿಲ್ಲ. ನಂತರ ನೇರವಾಗಿ ಚೀನಾ ಗಡಿಗೆ ವಿಮಾನ ಪ್ರವೇಶಿಸಿತು.

“ವಿಮಾನವನ್ನು ಜೈಪುರದಲ್ಲಿ ಮತ್ತು ನಂತರ ಚಂಡೀಗಢದಲ್ಲಿ ಇಳಿಸುವ ಆಯ್ಕೆಯನ್ನು ನೀಡಲಾಯಿತು. ಆದಾಗ್ಯೂ, ಪೈಲಟ್ ಎರಡು ವಿಮಾನ ನಿಲ್ದಾಣಗಳಲ್ಲಿ ಯಾವುದಾದರೂ ಒಂದು ಕಡೆಗೆ ತಿರುಗಿಸಲು ಇಷ್ಟವಿಲ್ಲ ಎಂದು ಘೋಷಿಸಿದರು” ಎಂದು ಭಾರತೀಯ ವಾಯುಪಡೆ ತಿಳಿಸಿದೆ. ಬಾಂಬ್ ಭೀತಿಯನ್ನು ನಿರ್ಲಕ್ಷಿಸುವಂತೆ ಟೆಹ್ರಾನ್ ಕೇಳಿಕೊಂಡ ನಂತರ ವಿಮಾನವು ಚೀನಾದಲ್ಲಿನ ತನ್ನ ಗಮ್ಯಸ್ಥಾನದ ಕಡೆಗೆ ಪ್ರಯಾಣವನ್ನು ಮುಂದುವರೆಸಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ