ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್‌ ಬಂದ್‌. ಸಿಂಘು ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಲೇ ರೈತ ಸಾವು!

Twitter
Facebook
LinkedIn
WhatsApp
ಆಕಾಶ್ ಕ್ಷಿಪಣಿಯ ಹೊಸ ಆವೃತ್ತಿಯ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

ಹೊಸದಿಲ್ಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಭಾರತ್‌ ಬಂದ್‌ಗೆ ಕರೆ ನೀಡಲಾಗಿದ್ದು, ಇಂದು (ಸೋಮವಾರ) ಹರಿಯಾಣದ ಸಿಂಘು ಗಡಿಯಲ್ಲಿ ಪ್ರತಿಭಟನೆ ವೇಳೆ ರೈತರೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ.
ಹೃದಯಾಘಾತದಿಂದ ರೈತ ಸಾವಿಗೀಡಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಿಂದ ಸಾವಿಗೆ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈತರು ದೆಹಲಿ-ಹರಿಯಾಣ ಪ್ರವೇಶ ಗಡಿ ಭಾಗ ತಡೆದಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ದೆಹಲಿ-ಗುರ್‌ಗಾವ್‌ ಗಡಿಭಾಗದಲ್ಲಿ ಟ್ರಾಫಿಕ್‌ ಜಾಮ್‌ ಆಗಿದ್ದು, ನೂರಾರು ಸಂಖ್ಯೆಯಲ್ಲಿ ವಾಹನಗಳು ದಟ್ಟಣೆಯಲ್ಲಿ ಸಿಲುಕಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು