ಬುಧವಾರ, ಮೇ 8, 2024
ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!-ಮಂಜೇಶ್ವರ: ಕಾರು ಮತ್ತು ಅಂಬುಲೆನ್ಸ್ ನಡುವೆ ಭೀಕರ ಅಪಘಾತ; ಮೂವರು ಸಾವು.!-ಬಂಟ್ವಾಳ: ಮದುವೆ ಸಭಾಂಗಣವೊಂದರ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!-Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ.!-ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್-ಕೋವಿಡ್ ಲಸಿಕೆಯಿಂದಲೇ ನನಗೆ ಹೃದಯಾಘಾತ ಸಂಭವಿಸಿರಬಹುದು? ನಟ ಶ್ರೇಯಸ್ ತಲ್ಪಾಡೆ-ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರತ್‌ ಜೋಡೋ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮ: ಪಿ.ಚಿದಂಬರಂ

Twitter
Facebook
LinkedIn
WhatsApp
ಭಾರತ್‌ ಜೋಡೋ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮ: ಪಿ.ಚಿದಂಬರಂ

ಕನ್ಯಾಕುಮಾರಿ(ಸೆ.08):  ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬುಧವಾರ ಚಾಲನೆ ನೀಡಿದ ‘ಭಾರತ್‌ ಜೋಡೋ ಯಾತ್ರೆ’ ದೇಶದ 2ನೇ ಸ್ವಾತಂತ್ರ್ಯ ಸಂಗ್ರಾಮವಾಗಿದೆ. ಇದು ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ಜಯಗಳಿಸುವವರೆಗೂ ನಡೆಯಲಿದೆ ಎಂದು ಕಾಂಗ್ರೆಸ್‌ ಹೇಳಿದೆ.

ಅಲ್ಲದೆ ಈ ಯಾತ್ರೆ ದೇಶದ ರಾಜಕೀಯ ಇತಿಹಾಸದಲ್ಲೊಂದು ಮಹತ್ವದ ತಿರುವಾಗಿದ್ದು, ಹೊಸ ಅಧ್ಯಾಯಕ್ಕೆ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ‘ನಮ್ಮ ಭಾರತ್‌ ಜೋಡೋ ಯಾತ್ರೆಯನ್ನು ಟೀಕಿಸುತ್ತಿರುವವರು ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ. ಈಗ ನಡೆಯುತ್ತಿರುವ 2ನೇ ಸ್ವಾತಂತ್ರ್ಯ ಹೋರಾಟದಲ್ಲೂ ನಿಮ್ಮ (ಬಿಜೆಪಿ) ಪಾತ್ರ ಇಲ್ಲ. ದೇಶವನ್ನು ವಿಭಜಿಸುವ ಶಕ್ತಿಗಳ ವಿರುದ್ಧ ಗೆಲ್ಲುವವರೆಗೂ ಈ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ