ಬುಧವಾರ, ಮೇ 8, 2024
ಲಂಚ ಸ್ವೀಕಾರ; ರೆಂಡ್ ಆ್ಯಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PDO-ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್-ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ-ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ; ಇಲಾಖೆಯಿಂದ ಯಾವುದೇ ವೇತನ ಬಾಕಿ ಇಲ್ಲ - ದಿನೇಶ್‌ ಗುಂಡೂರಾವ್‌-ಡಿಕೆಶಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಲಿ : ಎಚ್‌ಡಿ ಕುಮಾರಸ್ವಾಮಿ-ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸಿಕ್ಕಾಪಟ್ಟೆ ಟ್ರೋಲ್!!-ಹರಿಯಾಣ ಸರ್ಕಾರ ಬೆಂಬಲಿಸುತ್ತಿದ್ದ ಮೂವರು ಶಾಸಕರು ಕಾಂಗ್ರೆಸ್ ಸೇರ್ಪಡೆ..!-ಟಿ-20 ವಿಶ್ವಕಪ್ ಗೆ ಪ್ರಕಟಗೊಂಡ ಎಲ್ಲಾ ತಂಡದಲ್ಲಿ ಯಾರೆಲ್ಲಾ ಆಟಗಾರರಿದ್ದಾರೆ? ಬಲಿಷ್ಠ ತಂಡ ಯಾವುದು?-ಕರ್ನಾಟಕದಲ್ಲಿ ಸಂಜೆ 5 ಗಂಟೆವರೆಗೆ ಶೇಕಡಾ 66.05 ರಷ್ಟು ಮತದಾನ..!-ಕಳೆದ ಐದು ತಿಂಗಳಿಂದ ರಿಜಿಸ್ಟ್ರೇಷನ್ ಸರ್ವರ್ ಸಮಸ್ಯೆ ಮುಗಿಯದ ಕಥೆ!10 ನಿಮಿಷದ ಡಾಕ್ಯೂಮೆಂಟ್ಗೆ ಅಪ್ಲೋಡೆಗೆ ಬೇಕು ಮೂರರಿಂದ ನಾಲ್ಕು ದಿನ!!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಭಾರತ್ ಜೋಡೋ ಯಾತ್ರೆ’ ಅ.22, 23 ರಂದು ರಾಹುಲ್ ಗಾಂಧಿ ರಾಯಚೂರಿನಲ್ಲಿ ವಾಸ್ತವ್ಯ

Twitter
Facebook
LinkedIn
WhatsApp
‘ಭಾರತ್ ಜೋಡೋ ಯಾತ್ರೆ’ ಅ.22, 23 ರಂದು ರಾಹುಲ್ ಗಾಂಧಿ ರಾಯಚೂರಿನಲ್ಲಿ ವಾಸ್ತವ್ಯ

ರಾಯಚೂರು:– ಕಾಂಗ್ರೆಸ್ ನಿಂದ ಆರಂಭಿಸಿರುವ ”ಭಾರತ್ ಜೋಡೋ” ಯಾತ್ರೆ ಅ.22,23ರಂದು ರಾಯಚೂರು ಜಿಲ್ಲೆಗೆ ಆಗಮಿಸಲಿದ್ದು, ಎಐಸಿಸಿ ಕಾರ್ಯದರ್ಶಿ ರಾಹುಲ್ ಗಾಂಧಿ ವಾಸ್ತವ್ಯ ಮಾಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನ ಗಿಲ್ಲೆಸೂಗೂರು ಮಾರ್ಗವಾಗಿ ಆಗಮಿಸಿ ಶಕ್ತಿನಗರ ಮಾರ್ಗವಾಗಿ ತೆಲಂಗಾಣಕ್ಕೆ ಯಾತ್ರೆ ತೆರಳಲಿದೆ. ರಾಜ್ಯದಲ್ಲಿ 510 ಕಿಮೀ ಯಾತ್ರೆ ನಡೆಯಲಿದ್ದು, ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

‘ಭಾರತ್ ಜೋಡೋ ಯಾತ್ರೆ’ ಅ.22, 23 ರಂದು ರಾಹುಲ್ ಗಾಂಧಿ ರಾಯಚೂರಿನಲ್ಲಿ ವಾಸ್ತವ್ಯ

ಜಿಲ್ಲೆಯಲ್ಲಿ ಎರಡು ರಾತ್ರಿ ಉಳಿಯಲಿರುವ ರಾಹುಲ್ ಗಾಂಧಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ. ಹಳೆ ಮೈಸೂರು ಭಾಗ ಮತ್ತು ರಾಯಚೂರಲ್ಲಿ ಮಾತ್ರ ಸಂವಾದ ನಡೆಯಲಿದೆ ಎಂದರು.
ಶಾಸಕರು, ಮಾಜಿ ಶಾಸಕರಿಗೆ ಶಕ್ತಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಯಾತ್ರೆಯಲ್ಲಿ ರಾಯಚೂರು ಜತೆಗೆ ಕಲಬುರಗಿ, ಯಾದಗಿರಿ, ಬೀದರ್ ಮತ್ತು ಕೊಪ್ಪಳ ಜಿಲ್ಲೆಗಳ ಮುಖಂಡರು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್‌ ಇನ್ನಿಲ್ಲ Twitter Facebook LinkedIn WhatsApp ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ|

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ!

ದ.ಕ. ಸಬ್ ರಿಜಿಸ್ಟರ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಸಿಗದ ಸರ್ವರ್. ನಾಗರಿಕರು ಹೈರಾಣ! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸರಿಯಾದ ಸಮಯಕ್ಕೆ ಸಬ್ ರಿಜಿಸ್ಟರ್ಗಳ ರಿಜಿಸ್ಟ್ರೇಷನ್

ಅಂಕಣ