ಶುಕ್ರವಾರ, ಮೇ 3, 2024
ರಾಮಲಿಂಗೇಶ್ವರ ದೇವರ ಮೇಲೆ ಆಣೆ ಮಾಡಿ ಹೇಳುತ್ತೇನೆ ನಾವು ಸಂವಿಧಾನ ಬದಲಾವಣೆ ಮಾಡುವುದಿಲ್ಲ; ಬಿಜೆಪಿ ಶಾಸಕ ಶಿವರಾಜ್​ ಪಾಟೀಲ್-ಅಮೇಠಿ ಬದಲು ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು ಹೇಗೆ..?-ಮಹಿಳೆ ಬಡ ಮತ್ತು ಹಸಿದಿರುವಾಗ ಅನ್ನ ಹಾಕಿ, ನಿಮ್ಮ ಅದನ್ನಲ್ಲ; ಪ್ರಜ್ವಲ್ ರೇವಣ್ಣ ವಿರುದ್ಧ ನಟಿ ಪೋಸ್ಟ್ ವೈರಲ್.!-ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!-ಕೋವಿಡ್-19 ಲಸಿಕೆ ಪ್ರಮಾಣಪತ್ರದಿಂದ ಮೋದಿ ಫೋಟೊ ಕಾಣೆ; ವರದಿಯಲ್ಲೇನಿದೆ.?-Shyam Rangeela: ಮೋದಿ ವಿರುದ್ಧ ವಾರಣಾಸಿಯಲ್ಲಿ ಹಾಸ್ಯ ನಟ ಚುನಾವಣೆಗೆ ಸ್ಪರ್ಧೆ..!-ಅಪಾರ್ಟ್‌ಮೆಂಟ್‌ನ ರೂಫ್‌ನಲ್ಲಿ ಸಿಲುಕಿದ್ದ ಪುಟ್ಟ ಮಗುವಿನ ರೋಚಕ ರಕ್ಷಣೆ; ಇಲ್ಲಿದೆ ವಿಡಿಯೋ-ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಮಾಡಿದ್ದ ಒಬ್ಬ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾರೀ ಮಳೆಯಿಂದ ಭೂಕುಸಿತ – ಎರಡೂವರೆ ವರ್ಷದ ಮಗು ಸೇರಿ ನಾಲ್ವರು ಸಾವು

Twitter
Facebook
LinkedIn
WhatsApp
ಭಾರೀ ಮಳೆಯಿಂದ ಭೂಕುಸಿತ – ಎರಡೂವರೆ ವರ್ಷದ ಮಗು ಸೇರಿ ನಾಲ್ವರು ಸಾವು

ಗುವಾಹಟಿ: ಮೇಘಾಲಯದ ಗಾರೋ ಬೆಟ್ಟದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಮೂವರು ಹಾಗೂ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ.

ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ಅನೇಕ ಅನಾಹುತಗಳನ್ನು ಮಾಡುತ್ತಿದೆ. ಇದರ ಬೆನ್ನಲ್ಲೇ ಪಶ್ಚಿಮ ಗರೋ ಬೆಟ್ಟದ ಗ್ಯಾಂಬೆಗ್ರೆ ಬ್ಲಾಕ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಐವರಿರುವ ಕುಟುಂಬದಲ್ಲಿ ಮೂವರು ಸದಸ್ಯರು ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಸದಸ್ಯರಾದ ತಂದೆ ಮತ್ತು ಮಗ ಬದುಕುಳಿದಿದ್ದಾರೆ. ಆದರೆ ಗಂಭೀರ ಸ್ಥಿತಿಯಲ್ಲಿ ಇರುವ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.


ಭಾರೀ ಮಳೆಯಿಂದ ಭೂಕುಸಿತ – ಎರಡೂವರೆ ವರ್ಷದ ಮಗು ಸೇರಿ ನಾಲ್ವರು ಸಾವು

ಮತ್ತೊಂದು ಘಟನೆಯು ಸೌತ್ ವೆಸ್ಟ್ ಗಾರೋ ಬೆಟ್ಟದ ಬೆಟಾಸಿಂಗ್ ಪ್ರದೇಶದಲ್ಲಿ ನಡೆದಿದ್ದು, ಎರಡೂವರೆ ವರ್ಷದ ಬಾಲಕ ಮೃತಪಟ್ಟಿದ್ದಾನೆ. ಗರೋ ಬೆಟ್ಟದಲ್ಲಿ ಬುಧವಾರ ರಾತ್ರಿ ಭಾರೀ ಮಳೆ ಸುರಿದ ಪರಿಣಾಮ ಈ ಘಟನೆ ನಡೆದಿದೆ. 

ಅಸ್ಸಾಂನಲ್ಲಿ ಜೂನ್ 12ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಎಚ್ಚರಿಕೆ ನೀಡಿದ್ದು, ಕಳೆದ ತಿಂಗಳು, ಪ್ರವಾಹ ಮತ್ತು ಭೂಕುಸಿತದಿಂದ ಅನೇಕ ಹಾನಿಗಳಾಗಿದ್ದವು. ಅಷ್ಟೇ ಅಲ್ಲದೇ 3 ಈಶಾನ್ಯ ರಾಜ್ಯಗಳಲ್ಲಿ 25 ಜನರು ಜೀವಂತ ಸಮಾಧಿ ಆಗಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..!

ಅಡ್ಯಾರ್: ಬೊಂಡ ಫ್ಯಾಕ್ಟರಿಯಲ್ಲಿ ಎಳನೀರು ಕುಡಿದು ಅಸ್ವಸ್ಥ ಪ್ರಕರಣ; ಬೊಂಡಾ ಫ್ಯಾಕ್ಟರಿಗೆ ಕ್ಲೀನ್ ಚಿಟ್..! Twitter Facebook LinkedIn WhatsApp ಮಂಗಳೂರು:ಅಡ್ಯಾರ್‌ನಲ್ಲಿರುವ ಬೋಂಡಾ ಕಾರ್ಖಾನೆಯಿಂದ ಪೂರೈಕೆಯಾಗುವ ತೆಂಗಿನಕಾಯಿ ನೀರು ಸೇವಿಸಿ ಹಲವರು ಅಸ್ವಸ್ಥರಾಗಿದ್ದಾರೆ ಎಂಬ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..!

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಘಾತದಿಂದ ನಿಧನ..! Twitter Facebook LinkedIn WhatsApp ಮಡಂತ್ಯಾರು: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜತಾ ಕೆ ಕಜೆಕಾರ್ (39

ಅಂಕಣ