ನವದೆಹಲಿ: ಅಸನಿ ಚಂಡಮಾರುತದಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆ ಮತ್ತು ಅತೀ ವೇಗವಾಗಿ ಗಾಳಿ ಬೀಸುತ್ತಿದೆ. ಇದು ಮುಂದಿನ 12 ಗಂಟೆಗಳಲ್ಲಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಸನಿ ಚಂಡಮಾರುತದಿಂದಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಭಾನುವಾರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ಹವಾಮಾನ ಇಲಾಖೆಯ ಇನ್ನೊಂದು ಅಂದಾಜಿನ ಪ್ರಕಾರ ಇದು ತನ್ನ ಚಲಿಸುವ ದಿಕ್ಕನ್ನು ಸಹ ಬದಲಾಯಿಸಬಹುದು ಎಂದು ಹೇಳಲಾಗಿದೆ. ಆದರೆ ಕರಾವಳಿ ತೀರ ಪ್ರದೇಶದಲ್ಲಿರುವ ಜನರಿಗೆ ಎಚ್ಚರಿಕೆಯಲ್ಲಿ ಇರುವಂತೆ ಹೇಳಿಕೊಳ್ಳಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist