ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಸಿಕ್‌ನಲ್ಲಿ ಭೀಕರ ಅಪಘಾತ: ಮಗು ಸೇರಿ 11 ಮಂದಿ ಸಜೀವ ದಹನ, 38 ಜನರಿಗೆ ಗಾಯ

Twitter
Facebook
LinkedIn
WhatsApp
ನಾಸಿಕ್‌ನಲ್ಲಿ ಭೀಕರ ಅಪಘಾತ: ಮಗು ಸೇರಿ 11 ಮಂದಿ ಸಜೀವ ದಹನ, 38 ಜನರಿಗೆ ಗಾಯ

ನಾಸಿಕ್, ಅ 08 : ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬೆಳಗ್ಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 11 ಜನರು ಬಲಿಯಾಗಿದ್ದಾರೆ. ಅಲ್ಲದೆ, 38 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಸ್‌ಗೆ ಬೆಂಕಿ ಹೊತ್ತಿಕೊಂಡು ಹಲವರಿಗೆ ಸುಟ್ಟ ಗಾಯಗಳಾಗಿದೆ. 

ಶನಿವಾರ ನಸುಕಿನಲ್ಲಿ ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಐಷಾರಾಮಿ ಪ್ರಯಾಣಿಕರ ಬಸ್ ಅಪಘಾತಕ್ಕೀಡಾಗಿದ್ದು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ನಿದ್ದೆಯ ಮಂಪರಿನಲ್ಲಿದ್ದ 11 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ . ಇತರರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡ ಪ್ರಯಾಣಿಕರನ್ನು ರಕ್ಷಿಸಿ ಆಸ್ಪತ್ರೆಗೆ ರವಾನಿಸಲಾಗಿದೆ.

ನಾಸಿಕ್‌ನಲ್ಲಿ ಭೀಕರ ಅಪಘಾತ: ಮಗು ಸೇರಿ 11 ಮಂದಿ ಸಜೀವ ದಹನ, 38 ಜನರಿಗೆ ಗಾಯ

ಬಸ್ಸಿನ ಪ್ರಮುಖ ಭಾಗ ಸುಟ್ಟು ಕರಕಲಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕವಷ್ಟೇ ಮೃತರ ಗುರುತು ಪತ್ತೆಯಾಗಲಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ನಿಖರ ಸಂಖ್ಯೆ ಮತ್ತು ಮೃತಪಟ್ಟವರ ಸಂಖ್ಯೆ ಇನ್ನೂತಿಳಿದುಬಂದಿಲ್ಲ. ಎಲ್ಲಾ ಗಾಯಾಳುಗಳಿಗೆ ನಾಸಿಕ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಾಯಗೊಂಡವರ ಎಲ್ಲಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ನಾಸಿಕ್ ಜಿಲ್ಲಾ ಉಸ್ತುವಾರಿ ಸಚಿವ ದಾದಾ ಭೂಸೆ ಹೇಳಿದ್ದಾರೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ