ಶುಕ್ರವಾರ, ಏಪ್ರಿಲ್ 19, 2024
ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ- ಸಿಪಿಐ, ಪತ್ನಿ ಸಾವು

Twitter
Facebook
LinkedIn
WhatsApp
ಭೀಕರ ಅಪಘಾತ- ಸಿಪಿಐ, ಪತ್ನಿ ಸಾವು

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸಾವಿಗೀಡಾಗಿದ್ದಾರೆ.

ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (Swift Desire Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ