ಶನಿವಾರ, ಮೇ 4, 2024
ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!-ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಚುನಾವಣೆ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತದೆ ; ಸಿ.ಟಿ ರವಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಘಟನೆ! ಒಂದೇ‌ ಮನೆಯಲ್ಲಿ 9 ಮಂದಿ ಕುಟುಂಬಸ್ಥರ ಶವ ಪತ್ತೆ!! ಸಾಮೂಹಿಕ ಆತ್ಮಹತ್ಯೆ ಶಂಕೆ!!

Twitter
Facebook
LinkedIn
WhatsApp
ಭೀಕರ ಘಟನೆ! ಒಂದೇ‌ ಮನೆಯಲ್ಲಿ 9 ಮಂದಿ ಕುಟುಂಬಸ್ಥರ ಶವ ಪತ್ತೆ!! ಸಾಮೂಹಿಕ ಆತ್ಮಹತ್ಯೆ ಶಂಕೆ!!

ಮಹಾರಾಷ್ಟ್ರ: ಒಂದೇ ಕುಟುಂಬದ ಒಂಬತ್ತು ಮಂದಿ ಶವ ಮನೆಯೊಂದರಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದಿದೆ.
ಸಾಮೂಹಿಕ ಆತ್ಮಹತ್ಯೆ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ. ವಾಣಿಜ್ಯ ನಗರಿ ಮುಂಬೈನಿಂದ 350 ಕಿಲೋ ಮೀಟರ್ ದೂರದಲ್ಲಿರುವ ಸಾಂಗ್ಲಿ ಜಿಲ್ಲೆಯ ಮಾಯ್ಸಾಲ್ ಎಂಬ ಪ್ರದೇಶದಲ್ಲಿ ಘಟನೆ ನಡೆದಿದೆ.

ಮನೆಯೊಂದರಲ್ಲಿ ಒಂಬತ್ತು ಶವಗಳು ಪತ್ತೆಯಾಗಿದ್ದು, ಒಂದು ಸ್ಥಳದಲ್ಲಿ ಮೂರು ಶವ ಹಾಗೂ ಮನೆಯ ಇತರ ಸ್ಥಳದಲ್ಲಿ ಇನ್ನುಳಿದ ಆರು ಶವಗಳು ಪತ್ತೆಯಾಗಿರುವುದಾಗಿ ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೇಡಾಮ್ ತಿಳಿಸಿದ್ದಾರೆ. ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಮರಣೋತ್ತರ ಪರೀಕ್ಷೆ ಬಳಿಕ ಸಿಗಲಿದೆ ಎಂದು ಹೇಳಿದ್ದಾರೆ. ಸಾಂಗ್ಲಿ ಪೊಲೀಸ್ ವರಿಷ್ಠಾಧಿಕಾರಿ ದೀಕ್ಷಿತ್ ಗೇಡಾಮ್ ಸ್ಥಳಕ್ಕೆ ತೆರಳಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..! Twitter Facebook LinkedIn WhatsApp ಉಡುಪಿ : ವಿಪರೀತ ಸೆಖೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೆಲೆ

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!

ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.! Twitter Facebook LinkedIn WhatsApp ಬಂಟ್ವಾಳ: ಬಿ.ಸಿ.ರೋಡ್ ನೇತ್ರಾವತಿ ಸೇತುವೆಯ‌ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಸಂಭವಿಸಿದ

ಅಂಕಣ