ಸೋಮವಾರ, ಏಪ್ರಿಲ್ 29, 2024
ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಘಟನೆ-ಮನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಕುಸಿದ ಮನೆ: 6 ಜನ ಸಾವು

Twitter
Facebook
LinkedIn
WhatsApp
ಭೀಕರ ಘಟನೆ-ಮನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಕುಸಿದ ಮನೆ: 6 ಜನ ಸಾವು
ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ಪಟ್ಟಣದಲ್ಲಿ ಮನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಸ್ಫೋಟದ ಪರಿಣಾಮ ಮನೆ ಕುಸಿದು 6 ಜನ ಮೃತಪಟ್ಟಿದ್ದಾರೆ.ಮನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು ಸ್ಫೋಟದ ಪರಿಣಾಮ ಮನೆ ಕುಸಿದು 6 ಜನ ಮೃತ ಪಟ್ಟ ಘಟನೆ ಬಿಹಾರದ ಸರನ್ ಜಿಲ್ಲೆಯ ಛಾಪ್ರಾ ಪಟ್ಟಣದಲ್ಲಿ ನಡೆದಿದೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಫೋಟದ ಹಿಂದಿನ ಕಾರಣವನ್ನು ನಾವು ತನಿಖೆ ಮಾಡುತ್ತಿದ್ದೇವೆ. ವಿಧಿವಿಜ್ಞಾನ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳವನ್ನೂ ಕರೆಯಲಾಗಿದೆ ಎಂದು ಸರನ್ ಎಸ್ಪಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.
ಭೀಕರ ಘಟನೆ-ಮನೆಯಲ್ಲಿ ಭಾರಿ ಸ್ಫೋಟ ಸಂಭವಿಸಿ ಕುಸಿದ ಮನೆ: 6 ಜನ ಸಾವು
ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಖೋಡೈಬಾಗ್ ಗ್ರಾಮದಲ್ಲಿ ರಿಯಾಜ್ ಮಿಯಾನ್ ಎಂಬ ವ್ಯಕ್ತಿಯ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ರಿಯಾಜ್ ಮನೆಯಲ್ಲಿ ಹೆಚ್ಚಿನ ಪ್ರಮಾಣದ ಪಟಾಕಿಗಳನ್ನು ಸಂಗ್ರಹಿಸಿಡಲಾಗಿತ್ತು. ರಿಯಾಜ್ ಮಿಯಾನ್ ಪಟಾಕಿ ವ್ಯಾಪಾರಿಯಾಗಿದ್ದು, ಮದುವೆ ಸಂದರ್ಭದಲ್ಲಿ ಅಕ್ರಮವಾಗಿ ಪಟಾಕಿ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಸ್ಫೋಟದ ತೀವ್ರತೆ ಹೆಚ್ಚಿದ್ದರಿಂದ ರಿಯಾಜ್ ಮನೆ ಸಂಪೂರ್ಣವಾಗಿ ಭಸ್ಮವಾಗಿದೆ. 6ಕ್ಕೂ ಹೆಚ್ಚು ಅಕ್ಕಪಕ್ಕದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿವೆ. ಇನ್ನು ಘಟನೆಯಲ್ಲಿ ಗಾಯಗೊಂಡವರನ್ನು ಛಾಪ್ರಾದ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಕೆಲ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ