ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಮಳೆ - ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ

Twitter
Facebook
LinkedIn
WhatsApp
ಭೀಕರ ಮಳೆ – ಸುಳ್ಯ, ಕಡಬ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ

ಸುಬ್ರಹ್ಮಣ್ಯ: ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಐನಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ0. ಭಾರೀ ಮಳೆ ಮುಂದುವರಿದಿದ್ದು, ನದಿ , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜು ಗಳಿಗೆ ಆ. 2 ರಂದು ಜಿಲ್ಲಾಧಿಕಾರಿ ಡಾ. ಕೆವಿ . ರಾಜೇಂದ್ರ ರಜೆ ಘೋಷಣೆ ಮಾಡಿದ್ದಾರೆ.

ತಾಲೂಕಿನ ಹಲವೆಡೆ ಭೂಕುಸಿತ ಸಂಭವಿಸಿದ್ದು, ಭಾರೀ ಮಳೆಯಿಂದ ದರ್ಪಣ ತೀರ್ಥ ನದಿ, ಆದಿ ಸುಬ್ರಹ್ಮಣ್ಯ ಕ್ಷೇತ್ರದ ಒಳಗೆ ಪ್ರವೇಶಿತು. ಮಳೆಯ ಭೀಕರತೆಗೆ ಕಲ್ಮಕಾರು , ಕೊಲ್ಲ ಮೊಗ್ರು , ಹರಿಹರ , ಬಾಳುಗೋಡು ಈ ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ