ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ರಸ್ತೆ ಅಪಘಾತ, ತಲೆಯ ಮೇಲೆ ಟಿಪ್ಪರ್ ಹರಿದು 15 ವರ್ಷದ ವಿದ್ಯಾರ್ಥಿನಿ ಸಾವು

Twitter
Facebook
LinkedIn
WhatsApp
Its difficult to look away from MalaikaArora in Hanas green sheer dress in Aap Jesa Koi song from film Action Hero 5 10

ಶಿವಮೊಗ್ಗ (ಮೇ.29): ಶಿವಮೊಗ್ಗ ತಾಲೂಕಿನ ಹೊಳೆ ಬೆನವಳ್ಳಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ವರ್ಷದ ಶಾಲಾ ಬಾಲಕಿ ದುರಂತ ಸಾವು ಕಂಡಿದ್ದಾಳೆ.

ಹೊಳೆಹೊನ್ನೂರಿನಿಂದ  ಬೈಕ್ ನಲ್ಲಿ ಬರುತ್ತಿದ್ದ ತಂದೆ ಮಗಳಿಗೆ ಶಿವಮೊಗ್ಗದಿಂದ ಹೊಳೆಹೊನ್ನೂರು ಕಡೆ ಹೋಗುತ್ತಿದ್ದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. 

ಈ ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ 15 ವರ್ಷದ ಐಶ್ವರ್ಯ  ಕೆಳಗೆ ಬಿದ್ದು  ಬಾಲಕಿಯ ತಲೆಯ ಮೇಲೆ ಟಿಪ್ಪರ್ ಹರಿದಿದೆ. ಪರಿಣಾಮ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟು ಆಕೆಯ ತಂದೆಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ