ಮಂಗಳವಾರ, ಮೇ 7, 2024
ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೂತಾನ್ ನಿಂದ ಅಡಕೆ ಆಮದು ಮಾಡಿದರೂ ರೈತರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ

Twitter
Facebook
LinkedIn
WhatsApp
ಭೂತಾನ್ ನಿಂದ ಅಡಕೆ ಆಮದು ಮಾಡಿದರೂ ರೈತರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ

ಬೆಂಗಳೂರು: ನೆರೆಯ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಕೆ ಆಮದು ಮಾಡಿಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಭೂತಾನ್ ನಿಂದ ಅಡಕೆ ಆಮದು ಮಾಡಿದರೂ ರೈತರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಕೆಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದು ಹೇಳಿದರು

ಅಡಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದುಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು. ಬೆಳೆಗಾರರಿಗೆ ಯಾವುದೇ ಗೊಂದಲ ಆತಂಕ ಬೇಡ. ಈ ವಿಚಾರ ಕುರಿತು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲು ಲೋಕಸಭಾ ಸದಸ್ಯರ ನೇತೃತ್ವದಲ್ಲಿ ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದು ಸಚಿವರು ಹೇಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ