ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಕಿಪಾಕ್ಸ್‌ಗೆ ಭಾರತದಲ್ಲಿ ಕೇರಳದ ರೋಗಿ ಮೊದಲ ಬಲಿ!!

Twitter
Facebook
LinkedIn
WhatsApp
ಮಂಕಿಪಾಕ್ಸ್‌ಗೆ ಭಾರತದಲ್ಲಿ ಕೇರಳದ ರೋಗಿ ಮೊದಲ ಬಲಿ!!

ರುವನಂತಪುರಂ: ಭಾರತವು ಮೊದಲ ಮಂಕಿಪಾಕ್ಸ್ ಮರಣವನ್ನು ದಾಖಲಿಸಿದೆ. ಯುಇಎಯಿಂದ ಬಂದಿದ್ದ ಕೇರಳದ 22 ವರ್ಷದ ಯುವಕ ತ್ರಿಶೂರ್‌ನಲ್ಲಿ ಸಾವನ್ನಪ್ಪಿದ್ದಾನೆ.ಮೃತ ಯುವಕ ಯುಇಎಯಿಂದ ಭಾರತಕ್ಕೆ ಹಿಂದಿರುಗಿದಾಗ ಮಾಡಿಸಿದ ಪರೀಕ್ಷೆಯಲ್ಲಿ ಮಂಕಿಪಾಕ್ಸ್ ದೃಢವಾಗಿತ್ತು. ಆದರೂ ಮುಚ್ಚಿಟ್ಟು ಎಲ್ಲರೊಂದಿಗೆ ಬೆರೆತಿದ್ದ. ಸ್ನೇಹಿತರೊಂದಿಗೆ ಫುಟ್‍ಬಾಲ್ ಸಹ ಆಡಿದ್ದ. ಜುಲೈ 26 ರಂದು ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.ತ್ರಿಶೂರ್‍ನ ಪುನ್ನಿಯೂರ್‌ನ ಈ ಯುವಕ ಯುಎಇಯಿಂದ ಮರಳಿದ ಕೆಲವೇ ದಿನಗಳಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ, ಆರೋಗ್ಯ ಇಲಾಖೆ ಅವನ ಮಾದರಿಗಳನ್ನು ಅಲಪ್ಪುಳದ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಕೇರಳ ಘಟಕಕ್ಕೆ ಕಳುಹಿಸಿದೆ.

ವಿದೇಶದಲ್ಲಿ ನಡೆಸಿದ ಪರೀಕ್ಷೆಯಲ್ಲಿ ಯುವಕನಿಗೆ ಮಂಕಿಪಾಕ್ಸ್ ಇರುವುದು ದೃಢಪಟ್ಟಿತ್ತು. ಆದರೆ ಅವನ ಕುಟುಂಬದ ಸದಸ್ಯರು ಶನಿವಾರವಷ್ಟೇ ಪರೀಕ್ಷಾ ಫಲಿತಾಂಶವನ್ನು ಆಸ್ಪತ್ರೆ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದರು.
ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಕುರಿತು ಮಾತನಾಡಿದ್ದು, ಮಂಕಿಪಾಕ್ಸ್ ಲಕ್ಷಣಗಳಿರುವ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. ವಿದೇಶದಲ್ಲಿ ನಡೆಸಿದ ಪರೀಕ್ಷೆಯಲ್ಲಿಯೂ ಆತನ ಫಲಿತಾಂಶ ಧನಾತ್ಮಕವಾಗಿತ್ತು. ಆದರೂ ಆತ ಎಲ್ಲಕಡೆ ಓಡಾಡಿಕೊಂಡು ಇದ್ದ. ತೀವ್ರವಾಗಿ ಆರೋಗ್ಯ ಕೆಟ್ಟಾಗ ಮತ್ತೆ ತ್ರಿಶೂರ್‍ನಲ್ಲಿ ಪರೀಕ್ಷೆ ಮಾಡಿಸಿಕೊಂಡಿದ್ದಾನೆ. ಆಗಲೂ ಪಾಸಿಟಿವ್ ರಿಪೋರ್ಟ್ ಬಂದಿದೆ ಎಂದು ವಿವರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ