ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳಮುಖಿಯರಿಗೆ ಸೇವಾಂಜಲಿ-ಆಶ್ರಯಹಸ್ತ ಕಿಟ್ ವಿತರಣೆ

Twitter
Facebook
LinkedIn
WhatsApp
ಮಂಗಳಮುಖಿಯರಿಗೆ ಸೇವಾಂಜಲಿ-ಆಶ್ರಯಹಸ್ತ ಕಿಟ್ ವಿತರಣೆ

ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ 115 ಮಂಗಳಮುಖಿಯರಿಗೆ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಭಾನುವಾರ ಸೇವಾಂಜಲಿ-ಆಶ್ರಯಹಸ್ತ ಕಿಟ್ ವಿತರಿಸಲಾಯಿತು. ಉತ್ತಮ ಗುಣಮಟ್ಟದ ಆಹಾರ ಸಾಮಾಗ್ರಿಗಳನ್ನು ಮತ್ತು ದಿನಬಳಕೆಯ ವಸ್ತುಗಳನ್ನು ಒಳಗೊಂಡ ಕಿಟ್ ಗಳನ್ನು ಸ್ವೀಕರಿಸಿದ ಮಂಗಳಮುಖಿಯರ ಪರವಾಗಿ ಮಾತನಾಡಿದ ಬಾಲಕೃಷ್ಣ ಅವರು ಟ್ರಸ್ಟಿನ ಕೊಡುಗೆಗೆ ಕೃತಜ್ಞತೆ ಅರ್ಪಿಸಿದರು. ಲಾಕ್ ಡೌನ್ ಅವಧಿಯಲ್ಲಿ ಬದುಕು ಸಾಗಿಸುವುದೇ ಸವಾಲಾಗಿತ್ತು. ಆದಾಯ ಇಲ್ಲದೆ ದಿನ ದೂಡುವುದು ಸಂಕಷ್ಟಮಯವಾಗಿತ್ತು. ಇಂತಹ ಸಮಯದಲ್ಲಿ ಮಾನವೀಯ ಹೃದಯವುಳ್ಳ ದಾನಿಗಳ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ.ಬೆಂಗಳೂರಿನ ಆಶ್ರಯಹಸ್ತ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರಿನ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನವರು ಗೌರವಪೂರ್ಣವಾಗಿ ಆಹ್ವಾನಿಸಿ ಸಹಾಯಹಸ್ತ ಚಾಚಿದ್ದಾರೆ. ಅವರಿಗೆ ಭಗವಂತ ಒಳ್ಳೆಯದು ಮಾಡಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟಿನ ಕಾರ್ಯದರ್ಶಿ ಹನುಮಂತ ಕಾಮತ್, ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್ ಹಾಗೂ ಟ್ರಸ್ಟಿನ ಪದಾಧಿಕಾರಿಗಳು, ಹಿತೈಷಿಗಳು ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು