ಶನಿವಾರ, ಮೇ 4, 2024
ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!-ವಿಪರೀತ ಸೆಖೆ ಎಂದು ರಾತ್ರಿ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!-ಅಮೇಥಿಯಲ್ಲಿ ರಾಹುಲ್ ಗಾಂಧಿ ಬದಲಿಗೆ ಸ್ಮೃತಿ ಇರಾನಿ ವಿರುದ್ಧ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಹಿನ್ನೆಲೆ ಏನು?-ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್‌ ಹೆಬ್ಬಾಳ್ಕರ್‌ ಬೆಂಬಲಿಸುವಂತೆ ನೇಹಾ ತಂದೆ ನಿರಂಜನ ಹಿರೇಮಠ ಮನವಿ..!-ಬಂಟ್ವಾಳ :ನೇತ್ರಾವತಿ ಸೇತುವೆ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ಅಪಘಾತ ; ಸವಾರ ಮೃತ್ಯು.!-ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಗೆ ಕೈ ತಪ್ಪಿದ ಟಿಕೆಟ್ ; ಆದರೂ ಮಗನಿಗೆ ಬಿಜೆಪಿ ಟಿಕೆಟ್ ಘೋಷಣೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳವಾರ ಪುತ್ತೂರಿಗೆ ಅಣ್ಣಾಮಲೈ; ಬುಧವಾರ ಉಡುಪಿಗೆ ಯೋಗಿ ಆದಿತ್ಯಾನಂದ ಬಿಜೆಪಿ ಪರ ಪ್ರಚಾರ..!

Twitter
Facebook
LinkedIn
WhatsApp
ಮಂಗಳವಾರ ಪುತ್ತೂರಿಗೆ ಅಣ್ಣಾಮಲೈ, ಬುಧವಾರ ಉಡುಪಿಗೆ ಯೋಗಿ ಆದಿತ್ಯಾನಂದ ಬಿಜೆಪಿ ಪರ ಪ್ರಚಾರ.

ಇನ್ನೊಂದು ಕಡೆ ಉಡುಪಿಯಲ್ಲಿ ಮಲ್ಪೆ ಬಳಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಂದ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಅಧಿಕೃತವಾಗಿ ಪ್ರಕಟಿಸಿದೆ.

ಲೋಕಸಭೆ ಚುನಾವಣೆ: ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್​ ದಾಖಲು

ಲೋಕಸಭೆ ಚುನಾವಣೆ (Lok Sabha Election) ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ (MCC) ಉಲ್ಲಂಘನೆ ಆರೋಪದಡಿ ಮಾಜಿ ಮುಖ್ಯಮಂತ್ರಿ ಹೆಚ್​. ಡಿ.ಕುಮಾರಸ್ವಾಮಿ (HD Kumaraswamy) ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಏ.13 ರಂದು ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಪರ ಪ್ರಚಾರದ ವೇಳೆ “ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಕೊತ್ವಾಲ್ ರಾಮಚಂದ್ರನ ಗರಡಿಯಿಂದ ಬಂದವರು. ಡಿ.ಕೆ.ಸುರೇಶ್ ದೇಶ ಮತ್ತು ರಾಜ್ಯವನ್ನು ಉಳಿಸುತ್ತಾರಾ? ಹಣದ ದಾಹಕ್ಕೆ ಏನು ಬೇಕಾದರೂ ಮಾಡುತ್ತಾರೆ” ಎಂದು ಟೀಕಿಸಿದ್ದರು.

ಪ್ರಚಾರ ಸಭೆ ವೇಳೆ ಚುನಾವಣಾ ಕರ್ತವ್ಯದಲ್ಲಿದ್ದ ಎಸ್​ಎಫ್​ಟಿ ಮಹೇಶ್ ದೂರು ಗುಬ್ಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಬೆಂಗಳೂರಿನ ಘನ 42ನೇ ಅಡಿಷನಲ್ ಸಿಎಂಎಂ ನ್ಯಾಯಲಯ ಆದೇಶ ಆದೇಶದ ಮೇರೆಗೆ ಎಫ್​ಐಆರ್ ದಾಖಲಾಗಿದೆ.

ತುರುವೇಕೆರೆಯಲ್ಲಿ ಲೋಕಸಭೆ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ, “ಕಾಂಗ್ರೆಸ್ ಸರಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದು, ಹಳ್ಳಿಯ ಹೆಣ್ಣು ಮಕ್ಕಳ ಬದುಕು ಏನಾಗಬೇಕು ಎಂಬುದರ ಕುರಿತು ಯೋಚನೆ ಮಾಡಬೇಕಾಗಿದೆ,” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಇದು ಭಾರೀ ವಿವಾದಕ್ಕೀಡಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಆದಿಯಾಗಿ ಕಾಂಗ್ರೆಸ್​ ನಾಯಕರು ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದಿದ್ದರು. ಅಲ್ಲದೇ ರಾಜ್ಯದೆಲ್ಲೆಡೆ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ