ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಲ್ಲಿ ಮತ್ತೆ ಅನ್ಯಕೋಮಿನ ಜೋಡಿಗೆ ಭಜರಂಗದಳ ಎಚ್ಚರಿಕೆ..!

Twitter
Facebook
LinkedIn
WhatsApp
ಮಂಗಳೂರಲ್ಲಿ ಮತ್ತೆ ಅನ್ಯಕೋಮಿನ ಜೋಡಿಗೆ ಭಜರಂಗದಳ ಎಚ್ಚರಿಕೆ..!

ಮಂಗಳೂರು(ಡಿ.08):  ನಗರದ ಹೊರವಲಯದ ತೊಕ್ಕೊಟ್ಟುವಿನ ಬಟ್ಟೆ ಮಳಿಗೆಯಲ್ಲಿ ಕೆಲಸದಲ್ಲಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯ ಮನೆ ಹತ್ತಿರಕ್ಕೆ ಬಂದು ಜತೆಯಲ್ಲಿ ಮಾತನಾಡುತ್ತಿರುವುದನ್ನು ಕಂಡು ಸ್ಥಳೀಯ ಭಜರಂಗದಳದ ಕಾರ್ಯಕರ್ತರು ಯುವಕನಿಗೆ ಎಚ್ಚರಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಬ್ಬಂಜರ ಎಂಬಲ್ಲಿ ಇಂದು ನಡೆದಿದೆ.

ತೊಕ್ಕೊಟ್ಟು ಸಾಗರ್ ಕಲೆಕ್ಷನ್ಸ್ ಬಟ್ಟೆ ಮಳಿಗೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲಿಯಾರ್ ಪದವು ನಿವಾಸಿ ಮುನೀರ್ ಎಂಬಾತ, ಅದೇ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಹಿಂದೂ ಯುವತಿಯ ಜತೆಗೆ ಅಬ್ಬಂಜರ ಕಡೆಗೆ ತೆರಳಿ ಮಾತನಾಡುತ್ತಿದ್ದ ಎನ್ನಲಾಗಿದೆ. ಇದನ್ನು ಸ್ಥಳದಲ್ಲಿದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಗಮನಿಸಿದ್ದರು. ಕೂಡಲೇ ಉಳ್ಳಾಲ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಯುವಕನಿಗೆ ತಂಡ ಎಚ್ಚರಿಸಿದೆ. ಬಳಿಕ ಉಳ್ಳಾಲ ಪೊಲೀಸರು ಇಬ್ಬರನ್ನು ವಿಚಾರಣೆ ನಡೆಸಿ ಬಿಟ್ಟುಬಿಟ್ಟಿದ್ದಾರೆ.

ಮಂಗಳೂರಿನ ಕಂಕನಾಡಿಯ ಸುಲ್ತಾನ್ ಗೋಲ್ಡ್ ನೈತಿಕ ಪೊಲೀಸ್ ಗಿರಿ ಘಟನೆ ಹಸಿರಾಗಿರುವಾಗಲೇ ಮತ್ತೊಂದು ನೈತಿಕ ಪೊಲೀಸ್ ಗಿರಿಗೆ ಯತ್ನಿಸಿದ ಘಟನೆ ನಡೆದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ