ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿರುವುದು ಬಿಜೆಪಿ ಸರಕಾರನಾ? ತಾಲಿಬಾನಿಗಳದ್ದಾ? – ಸಿದ್ದರಾಮಯ್ಯ

Twitter
Facebook
LinkedIn
WhatsApp
ಮಂಗಳೂರಿನಲ್ಲಿರುವುದು ಬಿಜೆಪಿ ಸರಕಾರನಾ? ತಾಲಿಬಾನಿಗಳದ್ದಾ? – ಸಿದ್ದರಾಮಯ್ಯ

ಮಂಗಳೂರು: ನಗರದ ಹೊರವಲಯದ ಸುರತ್ಕಲ್-ಎನ್‌ಐಟಿಕೆ ಸಮೀಪದ ಟೋಲ್‌ಗೇಟ್ ಬಳಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿರುವ ಕೃತ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿಯವರೇ, ಮಂಗಳೂರಿನಲ್ಲಿ ಇರುವುದು ಬಿಜೆಪಿ ಸರ್ಕಾರನಾ? ಅಥವಾ ತಾಲಿಬಾನ್‌ಗಳದ್ದಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಘಟನೆಯ ವಿವರ: ಸೆ.26ರಂದು ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ರಾ.ಹೆ.66ರ ಸುರತ್ಕಲ್-ಎನ್‌ಐಟಿಕೆ ಸಮೀಪದ ಟೋಲ್‌ಗೇಟ್ ಬಳಿ ತಂಡವೊಂದು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ದಾಂಧಲೆ ನಡೆಸಿತ್ತು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆಯು ಸೋಮವಾರ ರಾತ್ರಿ ಬಜರಂಗ ದಳದ ಜಿಲ್ಲಾ ಪ್ರಮುಖ ಪ್ರೀತಂ ಶೆಟ್ಟಿ, ಬಜರಂಗ ದಳ ಸುರತ್ಕಲ್ ಪ್ರಖಂಡ ಪ್ರಮುಖ ಅರ್ಶಿತ್, ಶ್ರೀನಿವಾಸ್, ರಾಕೇಶ್, ಅಭಿಷೇಕ್ ಎಂಬವರನ್ನು ಬಂಧಿಸಿತ್ತು.
ಬಂಧಿತ ಆರೋಪಿಗಳ ವಿರುದ್ಧ ಐಪಿಎಸ್ ಸೆಕ್ಷನ್ 341, 323, 504ರಡಿ ಪ್ರಕರಣ ದಾಖಲಿಸಿ ಠಾಣೆಯಲ್ಲೇ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು