ಮಂಗಳೂರಿನ ಮಳಲಿ ಮಸೀದಿಯ ವಿಷಯದಲ್ಲಿ ತಾಂಬೂಲ ಪ್ರಶ್ನೆ ಹೇಳಿದ ಜ್ಯೋತಿಷಿಯನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ನಿನ್ನೆ ದಿವಸ ಮಳಲಿಯಲ್ಲಿ ಮಸೀದಿಯ ಬಳಿ ದೇವಸ್ಥಾನ ಇದೆ ಎಂದು ಪ್ರಶ್ನೆ ಹೇಳಿದ ಕೇರಳದ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರನ್ನು ಕೂಡಲೇ ಬಂಧಿಸಿ ಎಂದು ಡಿಕೆ ಶಿವಕುಮಾರ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?