ಮಂಗಳೂರು: ರಕ್ಷಿತ್ ಶೆಟ್ಟಿ ಹೊಸ ಸಿನಿಮಾ ‘ಚಾರ್ಲಿ 777’ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣ್ತಿದೆ. ಈ ಸಿನಿಮಾದಿಂದ ಸ್ಪೂರ್ತಿ ಪಡೆದು ಮಂಗಳೂರು ಪೊಲೀಸ್ ಶ್ವಾನದಳದ ನಾಯಿಗೆ ಚಾರ್ಲಿ ಅಂತಾ ನಾಮಕರಣ ಮಾಡಿದ್ದಾರೆ.
ಸಿನಿಮಾದಲ್ಲಿ ಲ್ಯಾಬ್ರೊಡರ್ ರಿಟ್ರಿವರ್ ತಳಿಯ ನಾಯಿ ಪಾತ್ರ ನಿರ್ವಹಿಸಿದೆ. ಈ ಮೂಲಕ ಮನುಷ್ಯ ಹಾಗೂ ಶ್ವಾನದ ನಡುವಿನ ಸಂಬಂಧವನ್ನು ಸೊಗಸಾಗಿ ಚಿತ್ರಿಸಲಾಗಿದೆ. ಇದೇ ಸ್ಪೂರ್ತಿಯಿಂದ ಮಂಗಳೂರು ಪೊಲೀಸ್ ಇಲಾಖೆ ನಾಯಿಮರಿಗೆ ಚಾರ್ಲಿ ಎಂದು ನಾಮಕರಣ ಮಾಡಿದ್ದಾರೆ. 3 ತಿಂಗಳ ಈ ಲ್ಯಾಬ್ರೊಡರ್ ರಿಟ್ರಿವರ್ ಶ್ವಾನವನ್ನು ಬಂಟ್ವಾಳದಿಂದ ಖರೀದಿಸಲಾಗಿದೆ. 2022 ಮಾರ್ಚ್ 16ಕ್ಕೆ ಹುಟ್ಟಿದ್ದ ಈ ಶ್ವಾನವನ್ನು ಪೊಲೀಸ್ ಇಲಾಖೆಗಾಗಿ 20,000 ರೂ. ನೀಡಿ ಖರೀದಿಸಲಾಗಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?