ಗುರುವಾರ, ಏಪ್ರಿಲ್ 25, 2024
ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!-ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಮಂಗಳೂರು, ಜ 26: ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಜ. 26ರ ಗುರುವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು.

ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾಧಿಕಾರಿ ರವಿಕುಮಾರ್

ಎಂ.ಆರ್., ಪಶ್ಚಿಮ ವಲಯ ಐಜಿಪಿ ಡಾ. ಚಂದ್ರಗುಪ್ತ,
ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಂಗಳೂರು ಮಹಾನಗರದ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ