ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ಹುಲಿ ವೇಷಧಾರಿಗಳಿಂದ ದೇವಿ ಸೇವೆ

Twitter
Facebook
LinkedIn
WhatsApp
ಮಂಗಳೂರಿನಲ್ಲಿ ಹುಲಿ ವೇಷಧಾರಿಗಳಿಂದ ದೇವಿ ಸೇವೆ

ಮಂಗಳೂರು: ಕಾಡಿನಲ್ಲಿರಬೇಕಾದ ನೂರಾರು ಹುಲಿಗಳು ನಾಡಿಗೆ ಬಂದಿದೆ. ನಗರದ ಎಲ್ಲೆಂದರಲ್ಲಿ ಆ ಹುಲಿಗಳು ಓಡಾಡುತ್ತಿತ್ತು. ಆದರೆ ಯಾರಿಗೂ ಯಾವುದೇ ರೀತಿಯ ತೊಂದರೆಗಳನ್ನು ಮಾಡಿಲ್ಲ. ಮಾತ್ರವಲ್ಲದೆ ವಾದ್ಯಗೋಷ್ಟಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಾ, ಕಸರತ್ತುಗಳನ್ನೂ ಮಾಡುತ್ತಿದ್ದವು.

ಹೌದು. ನವರಾತ್ರಿಯ ಸಂದರ್ಭದಲ್ಲಿ ತುಳುನಾಡಿನಲ್ಲಿ ಕಾಣಸಿಗುವ ಮಾನವ ವೇಷಧಾರಿ ಹುಲಿಗಳಿವು. ಈ ಹಿಂದೆ ಸ್ವರ್ಗಲೋಕದಲ್ಲಿ ರಾಕ್ಷಸ ಹಾವಳಿ ಜಾಸ್ತಿಯಾಗಿ ದೇವತೆಗಳೆಲ್ಲಾ ಭೂಲೋಕಕ್ಕೆ ಇಳಿದ್ದರು. ಆದರೆ ಇಲ್ಲೂ ದಾನವರ ಕಿರುಕುಳ ಹೆಚ್ಚಾಗಿದ್ದು ದೇವತೆಗಳೆಲ್ಲಾ ಆದಿಶಕ್ತಿಯ ಮೊರೆ ಹೋಗುತ್ತಾರೆ. ಈ ಸಂದರ್ಭದಲ್ಲಿ ದೇವತೆಗಳೆಲ್ಲಾ ಬೇರೆ ಬೇರೆ ಪ್ರಾಣಿ ಪಕ್ಷಿಗಳ ರೂಪ ತಾಳಿ ದಾನವರ ವಧೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ದೇವಿಗೆ ವಾಹನವಾಗಿ ಸಹಕರಿಸಿದ್ದು ಹುಲಿ. ಹೀಗಾಗಿ ನವರಾತ್ರಿಯ ದಿನಗಳಲ್ಲಿ ಇಂದಿಗೂ ತುಳುನಾಡಿನ ಜನ ಹುಲಿಯ ವೇಷಗಳನ್ನು ಹಾಕಿ ದೇವಿಯ ಕೃಪೆಗೆ ಪಾತ್ರರಾಗುತ್ತಾರೆ ಅನ್ನೋದು ನಂಬಿಕೆ.

ಇಷ್ಟು ಮಾತ್ರವಲ್ಲದೆ ಹಿಂದಿನ ಕಾಲದಲ್ಲಿ ತುಳುನಾಡಿನಲ್ಲಿ ರೋಗ-ರುಜಿನಗಳು ಬಂದಾಗ ನವರಾತ್ರಿಯ ಸಂದರ್ಭದಲ್ಲಿ ವೇಷ ಹಾಕಿಸುತ್ತೇವೆ ಎಂದು ಹಿರಿಯರು ಹರಕೆ ಹೇಳುತ್ತಿದ್ದರು. ಅದರಂತೆ ಇಂದಿಗೂ ವಿವಿಧ ವೇಷಗಳನ್ನು ಇಲ್ಲಿಯ ಜನ ನವರಾತ್ರಿಯ ಸಂದರ್ಭದಲ್ಲಿ ಹಾಕಿ ಸೇವೆ ಸಲ್ಲಿಸುತ್ತಾರೆ. ಅದರಲ್ಲೂ ಪ್ರಮುಖವಾಗಿ ಹುಲಿ ವೇಷದಾರಿಗಳೇ ಹೆಚ್ಚಾಗಿ ಕಾಣಸಿಗುತ್ತಾರೆ. ಜೊತೆಗೆ ಹಿಂದಿನ ಕಾಲದಲ್ಲಿ ಕಾಡಿನ ಹುಲಿಗಳು ನಾಡಿಗೆ ಬಂದು ದಾಳಿ ಮಾಡುತ್ತಿತ್ತು. 

ಈ ಸಂದರ್ಭವೂ ದೇವಿಗೆ ಹರಕೆ ರೂಪರದಲ್ಲಿ ಹುಲಿ ವೇಷ ಹಾಕುತ್ತೇವೆ ಎಂದು ಹರಕೆ ಹೇಳುತ್ತಿದ್ದರು. ಈ ರೀತಿಯಾಗಿ ಹುಲಿ ವೇಷಗಳ ತಂಡಗಳು ಕೆಲವೊಂದು ದೇವಸ್ಥಾನ, ಅಂಗಡಿ, ಮನೆಗಳಿಗೆ ಹೋಗಿ ಕುಣಿಯುತ್ತಾರೆ.ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಾರೆ.ಜನ ಈ ಹುಲಿಗಳಿಗೆ ಹಣವನ್ನೂ ನೀಡುತ್ತಾರೆ ಈ ಹಣ ಹುಲಿಗಳ ಬಣ್ಣ ಹಾಗೂ ಇತರೆ ಖರ್ಚುಗಳಿಗೆ ಉಪಯೋಗವಾಗುತ್ತದೆ. 

ಈ ರೀತಿಯ ಹುಲಿ ವೇಷ (Tiger Dance) ಗಳ ತಂಡ ತುಳುನಾಡಿನಲ್ಲಿ ನೂರಾರು ಸಂಖ್ಯೆಯಲ್ಲಿರುತ್ತದೆ. ಸುಮಾರು 100 ಕ್ಕೂ ಅಧಿಕ ಹುಲಿಗಳು ಒಂದೊಂದು ತಂಡದಲ್ಲಿರುತ್ತದೆ. ಈ ಹುಲಿವೇಷಗಳ ತಂಡಗಳು ಫ್ರಾನ್ಸ್,ಜರ್ಮನಿ, ಅಮೇರಿಕ, ದುಬೈ, ಕತಾರ್ ಸೇರಿದಂತೆ ವಿದೇಶದ ಹಲವೆಡೆ ಪ್ರದರ್ಶನ ನೀಡಿರುವುದನ್ನು ನಾವು ಇಲ್ಲಿ ಸ್ಮರಿಸಬಹುದು. ಒಟ್ಟಿನಲ್ಲಿ ಇಂತಹ ಸಂಪ್ರದಾಯ ಇಂದಿಗೂ ಉಳಿದಿರೋದು ದೇವಿಯ ಮಹಿಮೆಯೇ ಸರಿ ಎನ್ನುತ್ತಾರೆ ಇಲ್ಲಿನ ತುಳುವರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ