ಸೋಮವಾರ, ಮೇ 6, 2024
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ನಾಗರಿಯಲ್ಲಿರುವ ಎಲೆಕ್ಟ್ರಿಕಲ್ ಶೋರೂಮ್ ನಲ್ಲಿ ಭಾರಿ ಬೆಂಕಿ!!

Twitter
Facebook
LinkedIn
WhatsApp
ಮಂಗಳೂರಿನ ನಾಗರಿಯಲ್ಲಿರುವ ಎಲೆಕ್ಟ್ರಿಕಲ್ ಶೋರೂಮ್ ನಲ್ಲಿ ಭಾರಿ ಬೆಂಕಿ!!

ಮಂಗಳೂರಿನ ಪಡೀಲ್ ಸಮೀಪದ ನಾಗುರಿ ಯಲ್ಲಿರುವ ಎಲೆಕ್ಟ್ರಿಕಲ್ ಶೋರೂಮ್ ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಶೋರೂಮ್ ಬೆಂಕಿಗೆ ಆಹುತಿಯಾಗಿದೆ.

ಎಲೆಕ್ಟ್ರಿಕಲ್ ಬೈಕ್ ಶೋರೂಮ್ ಇದಾಗಿದ್ದು, ಅಗ್ನಿಶಾಮಕ ದಳಗಳು ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಸತತ ಪ್ರಯತ್ನವನ್ನು ಮಾಡುತ್ತಿವೆ. ಆದರೆ ಯಾವುದೇ ಜೀವ ಹಾನಿಯಾಗಿಲ್ಲ ಅಥವಾ ಯಾರಿಗೂ ಗಾಯವಾಗಿಲ್ಲ ಎಂದು ವರದಿಯಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ