ಬುಧವಾರ, ಏಪ್ರಿಲ್ 24, 2024
ಶುಕ್ರವಾರ ಮತದಾನದಂದು ಮತಗಟ್ಟೆಯಲ್ಲಿ ಮೊಬೈಲ್ ಫೋನ್ ಕೊಂಡೊಯ್ಯಲು ನಿಷೇಧ..!-164.53 ಕೋಟಿ ರೂ. ಮೌಲ್ಯದ ಆಸ್ತಿ ಘೋಷಿಕೊಂಡ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್!-ರಾಮನ ಚಿತ್ರವಿದ್ದ ಪೇಪರ್ ಪ್ಲೇಟ್‌ನಲ್ಲಿ ನಾನ್‌ವೆಜ್‌ ಬಿರಿಯಾನಿ ಮಾರಾಟ; ಆಕ್ರೋಶದ ಬಳಿಕ ಮಾಲೀಕ ಅರೆಸ್ಟ್.!-ನನ್ನ ತಾಯಿ ದೇಶಕ್ಕಾಗಿ ಮಾಂಗಲ್ಯವನ್ನೇ ತ್ಯಾಗಮಾಡಿದ್ದಾರೆ; ಮೋದಿಗೆ ಮಾಂಗಲ್ಯದ ಬೆಲೆಯೇ ಗೊತ್ತಿಲ್ಲ: ಪ್ರಿಯಾಂಕಾ ಗಾಂಧಿ-ಬರ್ತ್ ಡೇ ಕೇಕ್ ತಿಂದು ಬಾಲಕಿ ಸಾವು ಪ್ರಕರಣ: ಅಸಲಿ ಕಾರಣ ಬಯಲು.!-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ವಿಟ್ಲ: ಬಾವಿಯೊಂದಕ್ಕೆ ರಿಂಗ್ ಹಾಕುವ ವೇಳೆ ಆಕ್ಸಿಜನ್ ಸಿಗದೇ ಕ್ಲಿನಿಂಗ್ ಗೆ ಇಳಿದ ಇಬ್ಬರು ಇಬ್ಬರು ಕಾರ್ಮಿಕರು ಸಾವು..-ಚುನಾವಣೆ ಮುಗಿಯುತ್ತಿದ್ದಂತೆ ಮತ್ತೆ ವಾಪಸ್ ಬಿಜೆಪಿಗೆ ಬರುತ್ತೇನೆ; ಕೆಎಸ್ ಈಶ್ವರಪ್ಪ-ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ..!-ಗುಣಮಟ್ಟದ ಉದ್ದೇಶದಿಂದ MDH ಮತ್ತು ಎವರೆಸ್ಟ್ ಮಸಾಲೆ ಉತ್ಪನ್ನಗಳ ಪರೀಕ್ಷೆಗೆ ಮುಂದಾದ FSSAI..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಪಡೀಲಿನ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ನುಗ್ಗಿದ ಕಾಡು ಹಂದಿ.

Twitter
Facebook
LinkedIn
WhatsApp
ಮಂಗಳೂರಿನ ಪಡೀಲಿನ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ನುಗ್ಗಿದ ಕಾಡು ಹಂದಿ.

ಮಂಗಳೂರು: ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಬಳಿ ಇರುವ ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡು ಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಸಿಸಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯಗಳು ಸದ್ಯ ವೈರಲ್ ಆಗುತ್ತಿದೆ. ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ಶೋರೂಂ ಆವರಣದೊಳಗೆ ನುಗ್ಗಿದ ಕಾಡುಹಂದಿ, ಎರಡೆರಡು ಬಾರಿ ಒಡಾಡಿದೆ. ಅಲ್ಲಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಓರ್ವನನ್ನು ಹಂದಿ ಬೆನ್ನಟ್ಟಿದ್ದು, ಅವರು ಪವಾಡ ಸದೃಶ ರೀತಿಯಲ್ಲಿ ತಪ್ಪಿಸಿಕೊಂಡಿದ್ದಾರೆ. ಕಾಡುಹಂದಿಯು ಹೆದ್ದಾರಿ ದಾಟಿ ಮುಖ್ಯ ದ್ವಾರದಲ್ಲೇ ಆವರಣ ಪ್ರವೇಶಿಸಿದ್ದು, ಬಳಿಕ ಪಕ್ಕದ ಹಾಡಿಗೆ ಮರಳಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು