ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ಓರ್ವ ಯುವಕನ ಮೇಲೆ ಎಂಟು ಜನರ ತಂಡ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರು ನಗರದ ಬರ್ಕೆಯಲ್ಲಿ ನಡೆದಿದೆ.
ಬೋಳೂರು ಮತ್ತು ಅಳಕೆ ಗ್ಯಾಂಗ್ ಗುಂಪಿನ ನಡುವೆ ಗಲಾಟೆ ನಡೆದಿದ್ದು, ಶ್ರವಣ್ ಎಂಬ ಯುವಕನ ಮೇಲೆ ಎಂಟು ಮಂದಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?