ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನ ಸುರತ್ಕಲ್ ಟೋಲ್ ವಿರುದ್ಧ ಪ್ರತಿಭಟನೆ-ಹಲವಾರು ಮಂದಿ ಬಂಧನ

Twitter
Facebook
LinkedIn
WhatsApp
ಮಂಗಳೂರಿನ ಸುರತ್ಕಲ್ ಟೋಲ್ ವಿರುದ್ಧ ಪ್ರತಿಭಟನೆ-ಹಲವಾರು ಮಂದಿ ಬಂಧನ

ಮಂಗಳೂರಿನ ಸುರತ್ಕಲ್ ಬಳಿ ಇರುವ ಟೋಲ್ ತೆಗಿಯಬೇಕೆಂಬ ಪ್ರತಿಭಟನೆ ತಾರಕಕ್ಕೆ ಏರಿದೆ. ಪ್ರತಿಭಟನೆಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.ಈ ನಡುವೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳದಲ್ಲಿ ಪೊಲೀಸರ ಜಮಾವಣೆ ಮಾಡಲಾಗಿದೆ.

ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪದುಕೊಂಡಿದ್ದಾರೆ.

ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಮಿಥುನ್ ರೈ, ಶಶಿಧರ್ ಹೆಗ್ಡೆ ಸೇರಿದಂತೆ ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಪೊಲೀಸ್ ಸಿವಿಲ್ ಸಿಬ್ಬಂದಿ, ಸಿಎಆರ್, ಕೆಎಸ್‌ಆರ್‌ಪಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ