ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿ ನಲ್ಲಿ ಮನೆಯ ಒಳಗೇ ಪ್ರವೇಶಿಸಿ ತಂದೆ-ಮಗಳ ಮೇಲೆ ದಾಳಿ ನಡೆಸಿದ ಹುಚ್ಚು ನಾಯಿಗಳು!

Twitter
Facebook
LinkedIn
WhatsApp
ಮಂಗಳೂರಿ ನಲ್ಲಿ ಮನೆಯ ಒಳಗೇ ಪ್ರವೇಶಿಸಿ ತಂದೆ-ಮಗಳ ಮೇಲೆ ದಾಳಿ ನಡೆಸಿದ ಹುಚ್ಚು ನಾಯಿಗಳು!

ಮಂಗಳೂರು: ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್, ದೊಂಬೇಲ್‌ ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ ಹುಚ್ಚುನಾಯಿಗಳ‌ ಕಾಟ ಅತಿರೇಕಕ್ಕೆ ಹೋಗಿದೆ. ಅದರಲ್ಲೂ, ಮುಕ್ಕ ಪ್ರದೇಶದಲ್ಲಿ ಹುಚ್ಚು ನಾಯಿಗಳ ಕಾಟ ಹೆಚ್ಚಾಗಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಕೆಲ‌ ದಿನಗಳ‌ ಹಿಂದೆ, ಮಲ್ಲಮಾರ್ ನಿವಾಸಿ ಸಂತೋಷ್ ಎಂಬವರ ಮನೆಯ ಒಳಗೇ ಪ್ರವೇಶಿಸಿದ ಹುಚ್ಚು ನಾಯಿಯೊಂದು ಸಂತೋಷ್ ಹಾಗೂ ಅವರ ಮಗಳ ಮೇಲೆ ದಾಳಿ ಮಾಡಿ ಗಂಭೀರ ಗಾಯಗೊಳಿಸಿತ್ತು. ಸಂತೋಷ್ ಅವರ ಕಾಲಿಗೆ ಗಂಭೀರಗಾಯಗಳಾಗಿತ್ತು. ಮತ್ತು ಅವರ ಮಗಳ ಕೈ ಮತ್ತು ಕಾಲಿಗೆ ಕಚ್ಚಿ ಹುಚ್ಚು ನಾಯಿ ನಾಪತ್ತೆಯಾಗಿತ್ತು.

ಬಳಿಕ ನೆರೆಹೊರೆಯವರು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ‌ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಹುಚ್ಚು ನಾಯಿ‌ ಕಡಿತದಿಂದ ಗಂಭೀರ ಗಾಯಗೊಂಡಿದ್ದ ಸಂತೋಷ್ ಅವರ ಮಗಳ ಕೈಯ ನರ ತುಂಡಾಗಿತ್ತು ಮತ್ತು ಕಾಲಿಗೂ ಗಂಭೀರ ಸ್ವರೂಪದ ಗಾಯವಾಗಿತ್ತು. ವೆನ್ಲಾಕ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿ‌ ಮಂಗಳವಾರ ಮನೆಗೆ ಹಿಂದಿರುಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯ ಬಳಿಕ ಸ್ಥಳೀಯರು ಬೆಳಗ್ಗಿನ ವೇಳೆಯೇ ಮನೆಯ ಬಾಗಿಲು ತೆರೆಯಲು ಭಯ ಪಡುವಂತಾಗಿದೆ. ಅಲ್ಲದೆ, ಅಂಗಡಿ ಮತ್ತಿತರ ಕಡೆಗಳಿಗೆ‌‌ ತೆರಳಲು ಹಿಂದೇಟು ಹಾಕುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು

ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು Twitter Facebook LinkedIn WhatsApp ಉಪ್ಪಿನಂಗಡಿ: ಚುನಾವಣ ನೀತಿ ಸಂಹಿತಿ ಜಾರಿಯಾಗುವ ಮುನ್ನವೇ ಮುದ್ರಿತವಾದ ವಿವಾಹ ಆಮಂತ್ರಣ ಪತ್ರದಲ್ಲಿ “ಈ ಬಾರಿಯೂ

ಅಂಕಣ