ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಊರಿಗೆ ಹೋಗಲಾರದೇ ಮೂಡಿತ್ತು ಬೇಸರ- ಕಾಲೇಜು ಕ್ಯಾಂಪಸ್‍ನಲ್ಲೇ ದೀಪಾವಳಿ ಸಡಗರ

Twitter
Facebook
LinkedIn
WhatsApp
ಮಂಗಳೂರು : ಊರಿಗೆ ಹೋಗಲಾರದೇ ಮೂಡಿತ್ತು ಬೇಸರ- ಕಾಲೇಜು ಕ್ಯಾಂಪಸ್‍ನಲ್ಲೇ ದೀಪಾವಳಿ ಸಡಗರ

ಮಂಗಳೂರು: ದೇಶದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ. ಆದರೆ ಶಿಕ್ಷಣಕ್ಕಾಗಿ ಮನೆಯವರಿಂದ ದೂರ ಇರುವ ವಿದ್ಯಾರ್ಥಿಗಳು (Stuents) ಮಾತ್ರ ಹಬ್ಬದಿಂದ ವಂಚಿತರಾಗುತ್ತಾರೆ. ಮಂಗಳೂರಿಗೆ ದೇಶ ವಿದೇಶಗಳಿಂದ ಲಕ್ಷಾಂತರ ಮಂದಿ ವಿದ್ಯಾಭ್ಯಾಸಕ್ಕಾಗಿ ಬಂದಿದ್ದು, ಅವರೆಲ್ಲ ದೀಪಾವಳಿ (Deepavali) ಯ ಸಂಭ್ರಮದಿಂದ ವಂಚಿತರಾಗಬಾರದರು ಎಂದು ಶಿಕ್ಷಣ ಸಂಸ್ಥೆಯೊಂದು ಕಾಲೇಜು ಕ್ಯಾಂಪಸ್‍ನಲ್ಲೇ ದೀಪಾವಳಿಯನ್ನು ಸಡಗರ ಸಂಭ್ರಮದಿಂದ ಆಚರಿಸಿದ್ದು ವಿಶೇಷವಾಗಿತ್ತು.

ದೀಪಾವಳಿಯನ್ನು ಎಲ್ಲೆಡೆ ದೀಪ ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ದೇಶದ ವಿವಿಧೆಡೆಯಿಂದ ವಿದ್ಯಾಭ್ಯಾಸಕ್ಕಾಗಿ ನಗರ ಪ್ರದೇಶಕ್ಕೆ ಬರುವ ವಿದ್ಯಾರ್ಥಿಗಳಿಗೆ ದೀಪಾವಳಿ ಸಂದರ್ಭ ತಮ್ಮ ಊರಿಗೆ ಹೋಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿಯೇ ಮಂಗಳೂರಿನ ಕೊಟ್ಟಾರ (Kottara Mangaluru) ದಲ್ಲಿರುವ ಕರಾವಳಿ ಗ್ರೂಫ್ ಆಫ್ ಕಾಲೇಜು (Karavali Group Of College) ವಿಭಿನ್ನ ಕಾರ್ಯಕ್ರಮವನ್ನು ಆಯೋಜಿಸಿತ್ತು. ದೀಪಾವಳಿ ರಜೆಯಲ್ಲಿ ಊರಿಗೆ ಹೋಗಲಾಗದೆ ವಿದ್ಯಾರ್ಥಿಗಳು ವ್ಯಥೆ ಪಡಬಾರದೆಂದು ಎಲ್ಲಾ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಆವರಣದಲ್ಲೇ ಅದ್ಧೂರಿಯಾಗಿ ಹಬ್ಬವನ್ನು ಆಚರಿಸಲಾಯಿತು. 

ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಆಯಾ ಪ್ರದೇಶದ ಆಚರಣೆಯನ್ನು ತಮ್ಮ ನೃತ್ಯ ವೈವಿಧ್ಯದ ಮೂಲಕ ತೋರಿಸಿದರೆ, ಕೆಲವರು ಜಾನಪದ, ಫಿಲ್ಮಿ ಡ್ಯಾನ್ಸ್, ಫ್ಯಾಷನ್ ಶೋ ಪ್ರದರ್ಶನ ತೋರಿದರು. ಜೊತೆಗೆ ಎಲ್ಲಾ ವಿದ್ಯಾರ್ಥಿಗಳು ಜಾತಿ ಮತದ ಬೇಧ ಮರೆತು ದೀಪಗಳನ್ನು ಉರಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆಲ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗಳು ಕೇವಲ ಶಿಕ್ಷಣ ನೀಡಿ ಕೈತೊಳೆದುಕೊಳ್ಳುತ್ತೆ. ಆದರೆ ಈ ಕಾಲೇಜು ಮಾತ್ರ ವಿದ್ಯಾರ್ಥಿಗಳಿಗೆ ಮನೆಯವರಿಂದ ದೂರ ಇದ್ದೇವೆ, ಹಬ್ಬಗಳನ್ನು ಆಚರಿಸಲು ಸಾಧ್ಯವಾಗುತ್ತಿಲ್ಲ ಅನ್ನುವ ಕೊರಗು ಇರಬಾರದೆಂಬ ಕಾರಣಕ್ಕೆ ದೀಪಗಳ ಹಬ್ಬವನ್ನು ಆಚರಿಸಿದ್ದು ವಿಶೇಷ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist