ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಎ.ಜೆ. ಆಸ್ಪತ್ರೆಯಲ್ಲಿ ಓಯಸಿಸ್ ಫರ್ಟಿಲಿಟಿ ಸೆಂಟರ್ ನ 3ನೇ ಕೇಂದ್ರ ಉದ್ಘಾಟನೆ

Twitter
Facebook
LinkedIn
WhatsApp
ಮಂಗಳೂರು  ಎ.ಜೆ. ಆಸ್ಪತ್ರೆಯಲ್ಲಿ ಓಯಸಿಸ್ ಫರ್ಟಿಲಿಟಿ ಸೆಂಟರ್ ನ 3ನೇ ಕೇಂದ್ರ ಉದ್ಘಾಟನೆ

ಮಂಗಳೂರು: ಹೈದರಾಬಾದ್ ಮೂಲದ ಓಯಸಿಸ್‌ ಫರ್ಟಿಲಿಟಿ ಸಂಸ್ಥೆ(ಬಂಜೆತನ ನಿವಾರಣಾ ಕೇಂದ್ರ)ಯ (OASIS FERTILITY CENTRE) 3ನೇ ಕೇಂದ್ರವು ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ(A.J. Hospital & Research Centre) ದಲ್ಲಿ ಶುಕ್ರವಾರ ಆರಂಭಗೊಂಡಿತು.

3 ವರ್ಷಗಳಲ್ಲಿ ದೇಶಾದ್ಯಂತ 50 ಕೇಂದ್ರಗಳನ್ನು ಸ್ಥಾಪಿಸುವ ಗುರಿ

ಉದ್ಘಾಟನಾ ಸಮಾರಂಭದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಓಯಸಿಸ್ ಫರ್ಟಿಲಿಟಿಯ ವೈಜ್ಞಾನಿಕ ಮುಖ್ಯಸ್ಥ ಮತ್ತು ಕ್ಲಿನಿಕಲ್ ಭ್ರೂಣಶಾಸ್ತ್ರಜ್ಞರು ಆಗಿರುವ ಡಾ.ಕೃಷ್ಣ ಚೈತನ್ಯ, ಓಯಸಿಸ್ ಫರ್ಟಿಲಿಟಿ ಸಂಸ್ಥೆಯನ್ನು ಪ್ರಸಿದ್ಧ ಸ್ತ್ರೀ ರೋಗ ತಜ್ಞರಾದ ಡಾ.ದುರ್ಗಾ ಜಿ. ರಾವ್ ಮತ್ತು ಶ್ರೀ ಕಿರಣ್ ಗಡೇಲಾ ಸ್ಥಾಪಿಸಿದ್ದಾರೆ. ಇದು ಗರ್ಭಧಾರಣೆಯ ಸಮಸ್ಯೆಗಳನ್ನು ಎದುರಿಸುವ ದಂಪತಿಗಳಿಗೆ ವೈಜ್ಞಾನಿಕ ಸಲಹೆ ನೀಡುವ ಸಂಸ್ಥೆಯಾಗಿದೆ. ಈ ಸಂಸ್ಥೆ ಮುಂದಿನ 3 ವರ್ಷಗಳಲ್ಲಿ ಭಾರತದಾದ್ಯಂತ ಸುಮಾರು 50 ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ಮಂಗಳೂರಿನ ಪ್ರಸಿದ್ದ ಎ.ಜೆ. ಹಾಸ್ಪಿಟಲ್ ಮತ್ತು ರಿಸರ್ಚ್ ಸೆಂಟರ್, ಅರ್ಹ ದಂಪತಿಗಳಿಗೆ ಸೇವೆಗಳನ್ನು ನೀಡಲು ತನ್ನ ಕಟ್ಟಡದಲ್ಲಿ ವಿಶ್ವ ದರ್ಜೆಯ ಚಿಕಿತ್ಸೆ ಹಾಗೂ ಸವಲತ್ತುಗಳುಳ್ಳ ಕ್ಲಿನಿಕ್ ಪ್ರಾರಂಭಿಸಲು ಅನುವು ನೀಡಿ ಓಯಸಿಸ್ ಫರ್ಟಿಲಿಟಿಯೊಂದಿಗೆ ಕೈಜೋಡಿಸಿದೆ ಎಂದರು.

ಎ.ಜೆ. ಆಸ್ಪತ್ರೆಯಲ್ಲಿರುವ ಓಯಸಿಸ್ ಫರ್ಟಿಲಿಟಿ ಸೆಂಟರ್ ಪೂರ್ಣ ಪ್ರಮಾಣದ ಫಲವತ್ತತೆಯ ಚಿಕಿತ್ಸಾ ಕೇಂದ್ರವಾಗಿದೆ. ಇಲ್ಲಿ ಸ್ತ್ರೀರೋಗ ತಜ್ಞರು, ಅಂಡಾಣು ತಜ್ಞರು, ಭ್ರೂಣಶಾಸ್ತ್ರಜ್ಞರು ಮತ್ತು ತಾಂತ್ರಿಕ ಸಿಬ್ಬಂದಿ ಸೇರಿದಂತೆ ಕ್ಷೇತ್ರದ ಪರಿಣತರ ಬೆಂಬಲ ದೊಂದಿಗೆ ನೂತನ ತಂತ್ರಜ್ಞಾನ ದೊಂದಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ.ಕೃಷ್ಣ ಚೈತನ್ಯ ಮಾಹಿತಿ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ