ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಮಂಗಳೂರು: ನಗರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇನಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡಿವೆ.
ವಿಮಾನ ನಿಲ್ದಾಣದ ರನ್ ವೇ ಮೇಲೆ ಪ್ರತ್ಯಕ್ಷವಾಗುತ್ತಿರುವ ಚಿರತೆ ರಾತ್ರಯಾದಂತೆ ರನ್ವೇ ಬಳಿ ಎಂಟ್ರಿ ಕೊಡುತ್ತಿದ್ದು ನಿಲ್ದಾಣದ ಸಿಬ್ಬಂದಿಯಲ್ಲಿ ಆತಂಕ ಸೃಷ್ಟಿಸಿದೆ.
ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ ಚಿರತೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಮಂಗಳೂರಿನ ನಗರದಲ್ಲಿ ಚಿರತೆ ಇದೆ ಎಂಬ ಗುಮಾನಿ ಈಗ ಸತ್ಯವಾಗಿದೆ.
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?