ಸೋಮವಾರ, ಮೇ 6, 2024
ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಏರ್​ಪೋರ್ಟ್ ಬಳಿ ಬಂದೂಕು ಸಾಗಿಸುತ್ತಿದ್ದ ಆರೋಪಿ ಅರೆಸ್ಟ್

Twitter
Facebook
LinkedIn
WhatsApp
ಮಗಳ ಪ್ರಿಯಕರನನ್ನು ಕೊಲೆ ಮಾಡಿದ್ದ ತಂದೆ ಅರೆಸ್ಟ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕಾರಿನಲ್ಲಿ ಬಂದೂಕು ಸಾಗಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ಮೂಲದ ರೈನಾಲ್ಡ್ ಡಿಸೋಜ (24) ಬಂಧಿತ ಆರೋಪಿ. ಸಂಬಂಧಿಕರನ್ನು ಕರೆದೊಯ್ಯಲು ಮಂಗಳೂರು ಏರ್​ಪೋರ್ಟ್ ಬಂದಿದ್ದ ರೈನಾಲ್ಡ್ ಡಿಸೋಜ, ತನ್ನ ಕಾರಿನಲ್ಲಿ ಕಂಟ್ರಿಮೇಡ್ ನಾಡಬಂದೂಕು ತಂದಿದ್ದ. ಪಾರ್ಕಿಂಗ್ ಏರಿಯಾದಲ್ಲಿ ಸಿಐಎಸ್​ಎಫ್ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುವ ಸಂದರ್ಭ ಬಂದೂಕು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

ಸಿಐಎಸ್​ಎಫ್ ಪಡೆಯ ಅಧಿಕಾರಿಗಳು ನಾಡಬಂದೂಕು ಹಾಗೂ ರೈನಾಲ್ಡ್ ಡಿಸೋಜನನ್ನು ಬಜಪೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿಕಾರಿಗೆ ತಯಾರಾಗಿ ಬಂದಿದ್ದಾಗಿ ವಿಚಾರಣೆ ವೇಳೆ ರೈನಾಲ್ಡ್ ತಿಳಿಸಿದ್ದಾನೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು